Webdunia - Bharat's app for daily news and videos

Install App

ಬಿಜೆಪಿಯಿಂದ ಅಮಾನತುಗೊಂಡಿದ್ದ ಮಾಜಿ ಕ್ರಿಕೆಟ್ ಆಟಗಾರ ಕೀರ್ತಿ ಅಜಾದ್ ಕಾಂಗ್ರೆಸ್‍ಗೆ ಸೇರ್ಪಡೆ

Webdunia
ಮಂಗಳವಾರ, 19 ಫೆಬ್ರವರಿ 2019 (11:02 IST)
ನವದೆಹಲಿ : ಬಿಜೆಪಿಯಿಂದ ಅಮಾನತುಗೊಂಡಿದ್ದ ಮಾಜಿ ಕ್ರಿಕೆಟ್ ಆಟಗಾರ ಕೀರ್ತಿ ಅಜಾದ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.


ಕೀರ್ತಿ ಅಜಾದ್ ಮಾಜಿ ಕ್ರಿಕೆಟ್ ಆಟಗಾರಾಗಿದ್ದು, 1983ರಲ್ಲಿ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರಾಗಿದ್ದಾರೆ. ಬಿಜೆಪಿಯಿಂದ ರಾಜಕೀಯ ಜೀವನ ಆರಂಭಿಸಿದ ಅವರು 1999ರಲ್ಲಿ ಮೊದಲ ಬಾರಿಗೆ ದರ್ಭಂಗ್ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಈ ಮೂಲಕ ಅವರು ಮೂರು ಬಾರಿ ಬಿಜೆಪಿಯಿಂದ ಜಯಗಳಿದ್ದರು.


ಆದರೆ ಅಜಾದ್ ಅವರ ವಿರುದ್ಧ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್(ಡಿಡಿಸಿಎ)ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ 2015ರಲ್ಲಿ ಬಿಜೆಪಿ ಅವರನ್ನು ಪಕ್ಷದಿಂದ ಅಮಾನತು ಮಾಡಿತ್ತು. ನಂತರ ಆಮ್ ಆದ್ಮಿ ಪಕ್ಷ ಸೇರಿದ್ದ ಅವರು ಇದೀಗ ಅಧಿಕೃತವಾಗಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಧನ ಭೀತಿಯಲ್ಲಿ ಕೋರ್ಟ್ ಮೊರೆ ಹೋದ ಬೈರತಿ ಬಸವರಾಜ್

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ ನೋಡೋಣ: ವಿಜಯೇಂದ್ರ

Video: ಸಂಸದೆ ಕಂಗನಾ ರನೌತ್ ಕಾಲ ಬಳಿ ಕೂತು ವೃದ್ಧರು ಸಮಸ್ಯೆ ಹೇಳಿದರೂ ಕರಗದ ಮನಸ್ಸು

ನಿಮಿಷ ಪ್ರಿಯಗೆ ಈಗ ಒಂದೊಂದು ನಿಮಿಷವೂ ನರಕ: ಮೆಹ್ದಿ ಕುಟುಂಬ ಹೇಳಿದ್ದೇನು

ಟ್ಯಾಬ್ಲೆಟ್ ತೆಗೆದುಕೊಳ್ಳದೇ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿದೆ ಉಪಾಯ

ಮುಂದಿನ ಸುದ್ದಿ
Show comments