Daily Horoscope
✕

ಮಾಜಿ ಪ್ರಧಾನ ಕಾರ್ಯದರ್ಶಿ ಎಮ್.ಶಿವಶಂಕರ್ ಬಂಧನ

Webdunia
ಬುಧವಾರ, 15 ಫೆಬ್ರವರಿ 2023 (13:46 IST)
ತಿರುವನಂತಪುರಂ : ಲೈಫ್ ಮಿಷನ್ ಯೋಜನೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಚೇರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಮ್.ಶಿವಶಂಕರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

ಲೈಫ್ ಮಿಷನ್ ಯೋಜನೆಗೆ ರೆಡ್ ಕ್ರೆಸೆಂಟ್ ಬಿಡುಗಡೆ ಮಾಡಿದ 18.50 ಕೋಟಿ ರೂ. ಪೈಕಿ 14.50 ಕೋಟಿ ರೂ.ಗಳನ್ನು ಬಳಸಿ 140 ಕುಟುಂಬಗಳಿಗೆ ತ್ರಿಶ್ಯೂರ್ ಜಿಲ್ಲೆಯ ವಡಕ್ಕಂಚೆರಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಲಾಗಿತ್ತು.

ಉಳಿದ ಹಣವನ್ನು ಬಳಸಿ ಆರೋಗ್ಯ ಕೇಂದ್ರ ನಿರ್ಮಿಸಲು ಗುತ್ತಿಗೆ ನೀಡಲಾಗಿತ್ತು. ಈ ಗುತ್ತಿಗೆ ವಿಚಾರದಲ್ಲಿ ಶಿವಶಂಕರ್ ಅವರು ಲಂಚ ಸ್ವೀಕರಿಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಶಿವಶಂಕರ್ ಜೊತೆ ಸೇರಿಕೊಂಡು ಮತ್ತೊಬ್ಬ ಆರೋಪಿ ಸ್ವಪ್ನ ಸುರೇಶ್ 4.48 ಕೋಟಿ ರೂ.ಗಳನ್ನು ಲಂಚವಾಗಿ ಸ್ವೀಕರಿಸಿದ್ದಾರೆ ಎಂದು ಯುಎನ್ಐಟಿಎಸಿ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಈಪನ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓ ಮೈ ಪ್ಯಾರೀ ವೈಫ್ ಎಂದು ಹೆಂಡ್ತಿಯನ್ನು ತಬ್ಬಿ ಮುದ್ದಾಡಿದ ಗಂಡ.. ಅಷ್ಟಕ್ಕೇ ಆಕೆ ಕತೆ ಹೀಗಾಗೋದಾ.. Video

ಕುಂಟುತ್ತಾ ನಾಮಪತ್ರ ಸಲ್ಲಿಸಲು ಬಂದ ಮಹಿಳಾ ಅಭ್ಯರ್ಥಿ: ಬೈಕ್ ಗುದ್ದಿಬಿಡುತ್ತದೆ ಎನ್ನುವಾಗ ವಾಕರ್ ಕೆಳಗೆ ಹಾಕಿ ಎಸ್ಕೇಪ್: ಫನ್ನಿ Video

ದಸರಾದಲ್ಲಿ ಸಚಿವರನ್ನು ತಡೆದ ಐಪಿಎಸ್ ಅಧಿಕಾರಿ ಪ್ರಸಂಗ: ಸಿಎಂ, ಡಿಸಿಎಂ ಮಹತ್ವದ ಸೂಚನೆ

ಬೇರೆ ಲೊಕೇಷನ್ ನಲ್ಲಿ ಯಾಕೆ ಇಳಿಸಿದೆ…ರಸ್ತೆಯಲ್ಲೇ ಬೈಕ್ ಟ್ಯಾಕ್ಸಿ ಚಾಲಕನಿಗೆ ಮಹಿಳೆಯಿಂದ ಹಿಗ್ಗಾಮುಗ್ಗಾ ಗೂಸಾ Video

Gold Price: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಭರ್ಜರಿ ಇಳಿಕೆ

ಮುಂದಿನ ಸುದ್ದಿ
Show comments