Webdunia - Bharat's app for daily news and videos

Install App

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಗೆ 10 ವರ್ಷ ಜೈಲು ಶಿಕ್ಷೆ

geetha
ಮಂಗಳವಾರ, 30 ಜನವರಿ 2024 (15:24 IST)
ಪಾಕಿಸ್ತಾನ : ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಗೆ ಸೈಫರ್‌ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.  ದೇಶದ ಗೌಪ್ಯತಾ ನೀತಿಯನ್ನು ಉಲ್ಲಂಘಿಸಿದ  ಆರೋಪದ ಮೇಲೆ ಇಮ್ರಾನ್‌ ಖಾನ್‌ ಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.  ಇಮ್ರಾನ್‌ ಖಾನ್‌ ಜೊತೆಗೆ ಮಾಜಿ ವಿದೇಶಾಂಗ ಸಚಿವ ಶಾಹ್‌ ಮೊಹಮ್ಮದ್‌ ಖುರೇಷಿಗೂ ಸಹ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. 

ವಾಷಿಂಗ್ಟನ್‌ ನಿಂದ ರಾಜತಾಂತ್ರಿಕ ಅಧಿಕಾರಿಗಳ ಮೂಲಕ ಕಳಿಸಿಲಾಗಿದ್ದ ರಹಸ್ಯ ಸಂದೇಶವನ್ನು ಖುರೇಷಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ನ್ಯಾಯಾಧೀಶರಾದ ಅಬುಲ್‌ ಹಸ್ನತ್‌ ಮುಹಮ್ಮದ್‌ ಜುಲ್ಖರ್‌ ನೈನ್‌ ಅವರು ಮಂಗಳವಾರ ತೀರ್ಪು ಪ್ರಕಟಿಸಿದರು. ಈ ತೀರ್ಪನ್ನು ಪ್ರಶ್ನಿಸಿ ಇಮ್ರಾನ್‌ ಖಾನ್‌ ಹೈಕೋರ್ಟ್‌ ಮೆಟ್ಟಿಲೇರಲಿದ್ದಾರೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments