Daily Horoscope
✕

ಸಿಎಂ ಕಾರ್ಯವೈಖರಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಶ್ಲಾಘನೆ

Webdunia
ಬುಧವಾರ, 4 ಅಕ್ಟೋಬರ್ 2017 (18:17 IST)
ಸಿಎಂ ಸಿದ್ದರಾಮಯ್ಯ ಉತ್ತಮವಾಗಿ ಜನಪರ ಸರಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಶ್ಲಾಘಿಸಿದ್ದಾರೆ.
 ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  , ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ, ಸಿದ್ದಾಂತಕ್ಕೆ ನ್ಯಾಯ ಒದಗಿಸಿದ್ದಾರೆ. ರೈತರ ಸಾಲ ಮನ್ನಾ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಪರಿಹಾರ ಒದಗಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಸರಕಾರ ಜನಹಿತಕ್ಕಾಗಿ ಸೇವೆ ಸಲ್ಲಿಸಿದೆ. ಸಿದ್ದರಾಮಯ್ಯರದ್ದು ಬೆಸ್ಟ್ ಮ್ಯಾನೇಜ್‌ಮೆಂಟ್ ಸರಕಾರ. ಯುಪಿಎ ಸರಕಾರ ಜಾರಿಗೆ ತಂದ ಆಹಾರ ಭದ್ರತೆ ಕಾಯ್ದೆಯಿಂದ ಕೋಟಿ ಕೋಟಿ ಜನರಿಗೆ ಲಾಭವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
 
ಇಡೀ ದೇಶದಲ್ಲಿ ಬೆಂಗಳೂರು ನಂಬರ್ ಒನ್ ಸ್ಥಾನದಲ್ಲಿದೆ. ಐಟಿ ಹಬ್ ಸೇರಿದಂತೆ ಸಿಲಿಕಾನ್ ವ್ಯಾಲಿ ಎನ್ನುವ ಖ್ಯಾತಿಗೆ ಪಾತ್ರವಾಗಿದೆ. ರಾಜ್ಯ ಸರಕಾರದ ಯೋಜನೆಗಳು ಜನಪರವಾಗಿವೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments