Select Your Language

Notifications

webdunia
webdunia
webdunia
webdunia

ಮಾಜಿ ಪ್ರಧಾನಿ ವಾಜಪೇಯಿ ಪುಣ್ಯತಿಥಿ ಹಿನ್ನಲೆ; ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಪುಷ್ಪನಮನ

ಮಾಜಿ ಪ್ರಧಾನಿ ವಾಜಪೇಯಿ ಪುಣ್ಯತಿಥಿ ಹಿನ್ನಲೆ; ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಪುಷ್ಪನಮನ
ನವದೆಹಲಿ , ಶುಕ್ರವಾರ, 16 ಆಗಸ್ಟ್ 2019 (10:42 IST)
ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನರಾಗಿ ಇಂದಿಗೆ 1 ವರ್ಷವಾಗಿದ್ದು, ಅವರ ಮೊದಲ ವರ್ಷದ ಪುಣ್ಯತಿಥಿಯನ್ನು ಆಚರಿಸಲಾಗುತ್ತಿದೆ.



ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಯಪೇಯಿ ಅವರು ಆಗಸ್ಟ್ 16 2018ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ನಿಧನದ ಈ ದಿನವನ್ನು ಸ್ಮರಿಸಿದ ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಅವರ ಸಮಾಧಿಗೆ ಪುಷ್ಪನಮನ ನಮನ ಸಲ್ಲಿಸಿದ್ದಾರೆ.

 

ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿರುವ 'ಸದೈವ್ ಅಟಲ್' ಸ್ಮಾರಕಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಹ್ಲಾದ್ ಜೋಶಿ, ಪಿಯೂಷ್ ಗೋಯೆಲ್ ಹಾಗೂ ಜೆ.ಪಿ. ನಡ್ಡಾ ಸೇರಿದಂತೆ ಹಲವು ನಾಯಕರು ನಮನ ಸಲ್ಲಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಜನನಾಂಗದಲ್ಲಿ ಲೋಹದ ನಟ್ ಸಿಲುಕಿಕೊಂಡು ಆಸ್ಪತ್ರೆ ಸೇರಿದ ವ್ಯಕ್ತಿ