Webdunia - Bharat's app for daily news and videos

Install App

ಮಾಜಿ ಎಸ್‌ಪಿ ನಾಯಕ ಅಮರ್ ಸಿಂಗ್ ಇನ್ನಿಲ್ಲ

Webdunia
ಶನಿವಾರ, 1 ಆಗಸ್ಟ್ 2020 (18:41 IST)
ಸಮಾಜವಾದಿ ಪಕ್ಷದ ಮುಖಂಡ ಮತ್ತು ರಾಜ್ಯಸಭಾ ಸಂಸದ ಅಮರ್ ಸಿಂಗ್ ನಿಧನರಾಗಿದ್ದಾರೆ.

64 ವಯಸ್ಸಿನ ಸಿಂಗ್ ಅವರು ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.  

ಅಮರ್ ಸಿಂಗ್ ಹಲವಾರು ವರ್ಷಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.  ಅನಾರೋಗ್ಯದ ಕಾರಣ ದೀರ್ಘಕಾಲದವರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಮಾರ್ಚ್ ತಿಂಗಳಲ್ಲೇ ಸಿಂಗಾಪುರದ ಆಸ್ಪತ್ರೆಗೆ ದಾಖಲಾಗಿದ್ದರು.

1996 ರಲ್ಲಿ ಅಮರ್ ಸಿಂಗ್ ಮೊದಲ ಬಾರಿಗೆ ರಾಜ್ಯಸಭೆಗೆ ಉತ್ತರಪ್ರದೇಶದಿಂದ ಆಯ್ಕೆಯಾದರು. 2003 ರ ಜೂನ್‌ನಲ್ಲಿ ರಾಜ್ಯಸಭೆಗೆ ಪುನರಾಯ್ಕೆಯಾದ ಅವರು, 2016 ರಲ್ಲಿ ಮತ್ತೆ ಉತ್ತರ ಪ್ರದೇಶದಿಂದ ಚುನಾಯಿತರಾದರು. ಅವರ ದಶಕಗಳ ರಾಜಕೀಯ ಜೀವನದಲ್ಲಿ, ಅಮರ್ ಸಿಂಗ್ ಹಲವಾರು ಸಂಸದೀಯ ಸಮಿತಿಗಳ ಭಾಗವಾಗಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments