ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರ ವಿರುದ್ಧ ಮಾಜಿ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯದ ಆರೋಪ

Webdunia
ಶನಿವಾರ, 20 ಏಪ್ರಿಲ್ 2019 (13:08 IST)
ನವದೆಹಲಿ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ರಂಜನ್ ಗೊಗೊಯ್ ವಿರುದ್ಧ ಸುಪ್ರೀಂ ಕೋರ್ಟಿನ ಮಾಜಿ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.


ಅಕ್ಟೋಬರ್ 11, 2018 ರಂದು ರಂಜನ್ ಗೊಗೊಯ್ ಅವರು ನನ್ನನ್ನು ಬಲವಂತವಾಗಿ ಅಪ್ಪಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ನನ್ನ ಕುಟುಂಬಕ್ಕೂ   ಎಂದು ಮಹಿಳೆ ಆರೋಪಿಸಿ 22 ನ್ಯಾಯಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಮಹಿಳೆ ಬರೆದ ಪತ್ರವನ್ನು ಸ್ಕ್ರೋಲ್, ದಿ ವೈರ್, ಕ್ಯಾರವನ್ ವೆಬ್‍ಸೈಟ್‍ಗಳು ಪ್ರಕಟಿಸಿವೆ.


ಆದರೆ ನನ್ನ ಮೇಲಿನ ಸುಳ್ಳು ಹಾಗೂ ಅಶ್ಲೀಲವಾಗಿದೆ. ನನ್ನ ಬ್ಯಾಂಕ್ ಖಾತೆಯಲ್ಲಿ 6.8 ಲಕ್ಷ ರೂ. ಇದ್ದು, 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ನನಗೆ ಸಿಕ್ಕಿದ ಪ್ರಶಸ್ತಿ ಇದು ಎಂದು ಹೇಳಿ ತನ್ನ ವಿರುದ್ಧ ಕೇಳಿ ಬಂದ ಆರೋಪವನ್ನು ರಂಜನ್ ಗೊಗೋಯ್ ಅವರು ತಳ್ಳಿ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ತಗ್ಗಿದ ಸೈಕ್ಲೋನ್‌ ಎಫೆಕ್ಟ್‌, ಹಲವು ಜಿಲ್ಲೆಗಳಲ್ಲಿ ಒಣ ಹವೆ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಮುಂದಿನ ಸುದ್ದಿ