Daily Horoscope

2,000 ರೂಪಾಯಿ ನೋಟಿನಲ್ಲಿ ಚಿಪ್ ಇರೋದು ಸತ್ಯಾನಾ? (ವಿಡಿಯೋ)

Webdunia
ಮಂಗಳವಾರ, 20 ಡಿಸೆಂಬರ್ 2016 (12:44 IST)
500 ಮತ್ತು 1000 ರೂಪಾಯಿ ಮುಖಬೆಲೆ ನೋಟುಗಳನ್ನು ಅಮಾನ್ಯಗೊಳಿಸಿದ ಬಳಿಕ ಬಿಡುಗಡೆಯಾದ 2,000 ರೂಪಾಯಿ ನೋಟುಗಳಿಗೆ ಸಂಬಂಧಿಸಿದಂತೆ ಶಾಕಿಂಗ್ ಸುದ್ದಿಗಳು, ವಿಡಿಯೋಗಳು ಹರಿದಾಡುತ್ತಿವೆ. 2000 ರೂಪಾಯಿ ನೋಟಿನಲ್ಲಿ ನ್ಯಾನೋ ಚಿಪ್ ಇದೆ ಎಂಬ ಸುದ್ದಿ ಮೊದಲಿನಿಂದಲೂ ಹರಿದಾಡುತ್ತಿತ್ತು. ಆದರೆ ಆರ್‌ಬಿಐ ಇದು ವಂದತಿ ಎಂದು ಹೇಳಿತ್ತು.
ಮತ್ತೀಗ ನೋಟಿನಿಂದ ನ್ಯಾನೋ ಚಿಪ್ ಇದೆ ಎಂದು ತೋರಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಓಡಾಡುತ್ತಿದೆ. ದೇಶದಾದ್ಯಂತ ಈ ಕುರಿತು ಮತ್ತೆ ಚರ್ಚೆ ಸುರುವಾಗಿದೆ.
 
ಈ ನ್ಯಾನೋ ಜಿಪಿಎಲ್ ಚಿಪ್ ಇರುವುದರಿಂದಲೇ ತಮ್ಮ ಕಪ್ಪುಹಣವನ್ನು ಬಿಳಿ ಹಣವನ್ನಾಗಿಸಿಕೊಳ್ಳುತ್ತಿರುವ ಕಾಳಧನಿಕರು ಸಿಕ್ಕಿ ಬೀಳುತ್ತಿದ್ದಾರೆ ಎಂದು ಸುದ್ದಿ ಹಬ್ಬಿದೆ.
 
  2,000 ರೂಪಾಯಿ ನೋಟಿನಲ್ಲಿ ಚಿಪ್ ಇರೋದು ಸತ್ಯಾನಾ(ವಿಡಿಯೋ)

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments