Select Your Language

Notifications

webdunia
webdunia
webdunia
webdunia

ನಾಲ್ಕು ಮಕ್ಕಳು ಸಜೀವ ದಹನ

Four children
ಗುರುಗ್ರಾಮ , ಶನಿವಾರ, 14 ಜನವರಿ 2017 (16:18 IST)
ಗುಡಿಸಲೊಂದರಲ್ಲಿ ಬೆಂಕಿ ಹೊತ್ತಿಕೊಂಡು ಕನಿಷ್ಠ ನಾಲ್ಕು ಮಕ್ಕಳು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.

ನಗರದ ಖೇರ್ಕಿ ದೌಲಾ ಪ್ರದೇಶದಲ್ಲಿನ ಕೊಳಗೇರಿ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದ್ದು, ಘಟನೆ ನಡೆದಾಗ ಮಕ್ಕಳು ನಿದ್ದೆಯಲ್ಲಿದ್ದರು ಎಂದು ತಿಳಿದು ಬಂದಿದೆ. 
 
ಬೆಂಕಿ ತಗುಲು ಕಾರಣ ತಿಳಿದು ಬಂದಿಲ್ಲ. ಮಕ್ಕಳ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಗುರುಗ್ರಾಮ ಪೊಲೀಸರು ಪ್ರಕರಣ ದಾಖಿಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
 
ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

3 ವರ್ಷದ ಸಾಧನೆ ಇಟ್ಟುಕೊಂಡು ಜನರ ಮುಂದೆ ಬರಲಿ: ಸಿಎಂಗೆ ಶ್ರೀನಿವಾಸ್ ಪ್ರಸಾದ್ ಸವಾಲ್