Select Your Language

Notifications

webdunia
webdunia
webdunia
webdunia

ನಾಲ್ವರು ದುರಳರಿಂದ ಮಹಿಳೆಯ ಮಾನಭಂಗ

ಅಪರಾಧ ಸುದ್ದಿಗಳು
ಪುಣೆ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸುದ್ದಿಯಲ್ಲಿರುವಾಗಲೇ ಅಂತಹದ್ದೇ ಒಂದು ಪ್ರಕರಣ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.


ಮಹಿಳೆಯೊಬ್ಬಳ ಮೇಲೆ ನಾಲ್ವರು ದುರುಳರು ಮನೆಯೊಂದರಲ್ಲಿ ಕೂಡಿ ಹಾಕಿ ಗ್ಯಾಂಗ್ ರೇಪ್ ಮಾಡಿದ್ದಾರೆ. ಮಹಿಳೆಯ ಚೀರಾಟ ಕೇಳಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳಲ್ಲಿ ಒಬ್ಬಾತ ಮಹಿಳೆಯನ್ನು ಅಪಹರಿಸಿ ತನ್ನ ಮನೆಗೆ ಕರೆದೊಯ್ದಿದ್ದ. ಅಲ್ಲಿ ಆತನ ಮೂವರು ಸ್ನೇಹಿತರೂ ಸೇರಿಕೊಂಡಿದ್ದರು. ಬಳಿಕ ಇವರೆಲ್ಲಾ ಸೇರಿ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ದಿನದ ಸಿಇಟಿ: ಜೀವಶಾಸ್ತ್ರಕ್ಕೆ 80.48%, ಗಣಿತಕ್ಕೆ 93.90% ಅಭ್ಯರ್ಥಿಗಳು ಹಾಜರಿ