ಕುಡಿದು ಜಗಳವಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿಗಳು

Webdunia
ಶುಕ್ರವಾರ, 25 ಮಾರ್ಚ್ 2022 (11:47 IST)
ವೆಲ್ಲೂರು: ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ನಾಲ್ವರು ಆರೋಪಿಗಳು ಕುಡಿದ ಮತ್ತಿನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಮದ್ಯದ ಅಮಲಿನಲ್ಲಿ ಇಬ್ಬರು ಆರೋಪಿಗಳು ಜಗಳವಾಡುತ್ತಿದ್ದರು. ಈ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿಗಳು ಈ ಮೊದಲು ಮಹಿಳೆಯೊಬ್ಬರನ್ನು ಅತ್ಯಾಚಾರವೆಸಗಿದ್ದಾರೆ ಎಂಬುದು ತಿಳಿದುಬಂತು.

ಅತ್ಯಾಚಾರದ ಬಳಿಕ ಆರೋಪಿಗಳು ಇನ್ನೊಂದೆಡೆ ದರೋಡೆ ಮಾಡಿದ್ದಾರೆ. ಆ ಹಣವನ್ನು ಹಂಚಿಕೆ ಮಾಡುವ ವಿಚಾರದಲ್ಲಿ ಆರೋಪಿಗಳ ನಡುವೆ ಜಗಳವಾಗಿದೆ. ಇದನ್ನು ಬಿಡಿಸಲು ಹೋದ ಪೊಲೀಸರಿಗೆ ಇವರ ಎಲ್ಲಾ ಕೃತ್ಯಗಳು ಬಯಲಾಗಿದೆ. ಇದೀಗ ಅತ್ಯಾಚಾರ ನಡೆಸಿದ ಎಲ್ಲಾ ನಾಲ್ವರೂ ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ತಾಪಮಾನದಲ್ಲಿ ಮತ್ತಷ್ಟು ಇಳಿಕೆ, ಹವಾಮಾನ ವರದಿ ಗಮನಿಸಿ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ಮುಂದಿನ ಸುದ್ದಿ
Show comments