Webdunia - Bharat's app for daily news and videos

Install App

ನಾಲ್ಕು ವರ್ಷದ ಬಾಲಕನ ಅಪಹರಿಸಿ ಹತ್ಯೆ

Webdunia
ಶುಕ್ರವಾರ, 23 ಅಕ್ಟೋಬರ್ 2020 (10:08 IST)
ತೆಲಂಗಾಣ: ನಾಲ್ಕು ವರ್ಷದ ಬಾಲಕನನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆಯಿಟ್ಟ ದುಷ್ಕರ್ಮಿ ಬಳಿಕ ಹಣ ಸಿಗದೇ ಇದ್ದಾಗ ಹತ್ಯೆ ಮಾಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.


ಪ್ರಕರಣದ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಭಾನುವಾರ ಬಾಲಕನನ್ನು ಅಪಹರಿಸಿದ್ದ ಆರೋಪಿ 45 ಲಕ್ಷ ರೂ. ಹಣಕ್ಕಾಗಿ ಬೇಡಿಕೆಯಿಟ್ಟಿದ್ದ. ಈ ನಡುವೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಒಂದು ವೇಳೆ ಹಣ ಪಡೆದು ಬಾಲಕನನ್ನು ಬಿಟ್ಟು ಕಳುಹಿಸಿದರೆ ಆತ ತನ್ನನ್ನು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಬಹುದು ಎಂದು ಬೆದರಿದ ಆರೋಪಿ ಪುಟಾಣಿಯ ಜೀವ ತೆಗೆದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments