Select Your Language

Notifications

webdunia
webdunia
webdunia
webdunia

ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ
ಭೋಪಾಲ್ , ಭಾನುವಾರ, 17 ಡಿಸೆಂಬರ್ 2017 (17:48 IST)
ಬುಡಕಟ್ಟು ಜನಾಂಗದ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಮನವಾರ್ ಪ್ರದೇಶದಲ್ಲಿ ವರದಿಯಾಗಿದೆ.

ಬಾಲಕಿಯ ಮೇಲೆ ಅತ್ಯಾಚಾರ ಆರೋಪಿ ಕರಣ್‌ ಬಾಲಕಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ದಾರುಣವಾಗಿ ಕೊಲೆ ಮಾಡಿದ್ದಾನೆ. ಬಾಲಕಿಯ ನೆರೆ ಮನೆಯಲ್ಲಿ ವಾಸವಿದ್ದ ಆರೋಪಯೇ ಕೃತ್ಯ ಎಸಗಿದ್ದು ಬಾಲಕಿಯ ಮೃತ ದೇಹ ಯಾರಿಗೂ ಗುರುತು ಸಿಗದೇ ಇರುವಂತೆ ಮಾಡಲು ತಲೆ ಮೇಲೆ ಕಲ್ಲು ಎತ್ತಿಹಾಕಿ ಕಾಡಿನಲ್ಲಿ ಶವವನ್ನು ಎಸೆದಿದ್ದಾನೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮೃತದೇಹವನ್ನು ಶವಪರೀಕ್ಷೆಗಾಗಿ ಇಂದೋರ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದ ರಾಜ್ ನಾಥ್ ಸಿಂಗ್; ಕೊಟ್ಟ ಭರವಸೆ ಏನು ಗೊತ್ತಾ...?