ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

Webdunia
ಭಾನುವಾರ, 17 ಡಿಸೆಂಬರ್ 2017 (17:48 IST)
ಬುಡಕಟ್ಟು ಜನಾಂಗದ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಮನವಾರ್ ಪ್ರದೇಶದಲ್ಲಿ ವರದಿಯಾಗಿದೆ.

ಬಾಲಕಿಯ ಮೇಲೆ ಅತ್ಯಾಚಾರ ಆರೋಪಿ ಕರಣ್‌ ಬಾಲಕಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ದಾರುಣವಾಗಿ ಕೊಲೆ ಮಾಡಿದ್ದಾನೆ. ಬಾಲಕಿಯ ನೆರೆ ಮನೆಯಲ್ಲಿ ವಾಸವಿದ್ದ ಆರೋಪಯೇ ಕೃತ್ಯ ಎಸಗಿದ್ದು ಬಾಲಕಿಯ ಮೃತ ದೇಹ ಯಾರಿಗೂ ಗುರುತು ಸಿಗದೇ ಇರುವಂತೆ ಮಾಡಲು ತಲೆ ಮೇಲೆ ಕಲ್ಲು ಎತ್ತಿಹಾಕಿ ಕಾಡಿನಲ್ಲಿ ಶವವನ್ನು ಎಸೆದಿದ್ದಾನೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮೃತದೇಹವನ್ನು ಶವಪರೀಕ್ಷೆಗಾಗಿ ಇಂದೋರ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾಯುಭಾರ ಕುಸಿತ ಪರಿಣಾಮ ಈ ಜಿಲ್ಲೆಗಳಿಗೆ ಇಂದು ಮಳೆ ಸಾಧ್ಯತೆ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments