ಸೆಲ್ಫೀ ಹುಚ್ಚಿಗೆ ಬಲಿಯಾಯ್ತು ನಾಲ್ವರು ಯುವಕರ ಜೀವ

Webdunia
ಗುರುವಾರ, 17 ಫೆಬ್ರವರಿ 2022 (09:30 IST)
ಗುರ್ಗಾಂವ್: ಸೆಲ್ಫೀ ತೆಗೆಯುವ ಹುಚ್ಚಿಗೆ ನಾಲ್ವರು ಯುವಕರು ರೈಲಿನಡಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಘಟನೆ ದೆಹಲಿ ಹೊರವಲಯದಲ್ಲಿ ನಡೆದಿದೆ.

ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಓವರ್ ಬ್ರಿಡ್ಜ್  ಬಳಿ ಯುವಕರು ಸೆಲ್ಫೀ ಕ್ಲಿಕ್ಕಿಸಲು ಹೊರಟಿದ್ದರು. ರೈಲು ಸಮೀಪ ಬಂದರೂ ಮತ್ತಷ್ಟು ಸುಂದರ ಚಿತ್ರ ತೆಗೆಯಬೇಕೆಂಬ ಹುಚ್ಚಿಗೆ ಬಿದ್ದು ಅಲ್ಲಿಯೇ ನಿಂತಿದ್ದರು. ಆದರೆ ವೇಗವಾಗಿ ಬಂದ ರೈಲು ನಾಲ್ವರಿಗೆ ಡಿಕ್ಕಿ ಹೊಡೆದು ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ 18 ರಿಂದ 21 ವರ್ಷ ವಯಸ್ಸಿನವರು ಎನ್ನಲಾಗಿದೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಮುಂದಿನ ಸುದ್ದಿ
Show comments