Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಸಹೋದರನ ಹೆಸರಿನಲ್ಲಿ ಜನರಿಗೆ ವಂಚನೆ; ಆರೋಪಿ ಅರೆಸ್ಟ್

ಪ್ರಧಾನಿ ಮೋದಿ ಸಹೋದರನ ಹೆಸರಿನಲ್ಲಿ ಜನರಿಗೆ ವಂಚನೆ; ಆರೋಪಿ ಅರೆಸ್ಟ್
ಲಕ್ನೋ , ಬುಧವಾರ, 3 ಫೆಬ್ರವರಿ 2021 (09:39 IST)
ಲಕ್ನೋ : ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಹೆಸರಿನಲ್ಲಿ ಹಣ ವಸೂಲಿ ಮಾಡಿ ಜನರಿಗೆ ವಂಚಿಸಿದ ಘಟನೆ ನಡೆದಿದೆ.

ಆರೋಪಿ ಪ್ರಹ್ಲಾದ್ ಮೋದಿ ಅವರ ಕಾರ್ಯಕ್ರಮವೊಂದರ ಪೋಸ್ಟರ್ ಅನ್ನು ತನ್ನ ಕಾರಿನಲ್ಲಿ ಅಂಟಿಸಿಕೊಂಡು ಜನರಲ್ಲಿ ಹಣ ವಸೂಲಿ ಮಾಡುತ್ತಿದ್ದ. ಈ ಬಗ್ಗೆ ಪ್ರಧಾನಿ ಕಚೇರಿಯಿಂದ ಪೊಲೀಸರಿಗೆ ಮಾಹಿತಿ ಸಿಕ್ಕ ಹಿನ್ನಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

85 ವರ್ಷದ ವೃದ್ಧ ಎಸಗಿದ ಇಂತಹ ಘೋರ ಕೃತ್ಯ