Daily Horoscope
✕

ಉಚಿತ ಸಿಲಿಂಡರ್ಗೆ ಹಣ ಮಂಜೂರು: ಪ್ರಮೋದ್ ಸಾವಂತ್

Webdunia
ಗುರುವಾರ, 31 ಮಾರ್ಚ್ 2022 (08:11 IST)
ಪಣಜಿ : ರಾಜ್ಯದ ಜನರಿಗೆ ಮೂರು ಎಲ್ಪಿಜಿ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲು 40ಕೋಟಿ ರೂ. ಮೊತ್ತವನ್ನು ನೀಡುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದರು.

ವಿಧಾನಸಭೆಯಲ್ಲಿ ಈ ಬಾರಿಯ ರಾಜ್ಯ ಬಜೆಟ್ನ್ನು ಮಂಡಿಸಿದ ಅವರು ರಾಜ್ಯದ ಮತ್ತು ಜನರ ಅಭಿವೃದ್ಧಿ ಹಾಗೂ ಸಮೃದ್ಧಿಗಾಗಿ ಈ ಬಜೆಟ್ ಆಗಿದೆ ಎಂದು ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ಗೋವಾ ವಿಧಾನಸಭೆಯಲ್ಲಿ 2022-23ನೇ ಸಾಲಿನ ರಾಜ್ಯ ಬಜೆಟ್ನ್ನು ಮಂಡಿಸಿದ್ದಾರೆ.

ಗೋವಾ ಜನತೆಗೆ, ರಾಜ್ಯದ ಅಭಿವೃದ್ಧಿಗೆ ಹಾಗೂ ರಾಜ್ಯದ ಏಳಿಗೆಗಾಗಿ ಇರುವ ಬಜೆಟ್ ಇದಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಂತಹ ದುರಂತ ನಾಯಕನ ಸಹಸವಾಸ ಮಾಡಿ ಖರ್ಗೆಯವರೂ ಹೀಗಾದ್ರು: ಛಲವಾದಿ ನಾರಾಯಣಸ್ವಾಮಿ

ಅಪ್ಪ, ಮಗ ಇಬ್ರೂ ಸರಿಯಿಲ್ಲ, ಖರ್ಗೆ ಬಾಯಿ ಫಿನಾಯಿಲ್ ಹಾಕಿ ತೊಳೆಯಬೇಕು: ಆರ್ ಅಶೋಕ್ ವಾಗ್ದಾಳಿ

ಹೋಟೆಲ್ ಕಾರಿಡಾರ್ ನಲ್ಲಿ ದೊಪ್ಪನೆ ಬಿದ್ದ ನವವಧು, ಎತ್ತಿ ಹೋದ ಪತಿ: 5 ಸೆಕೆಂಡ್ನ ಶಾಕಿಂಗ್ ಸಿಸಿಟಿವಿ ದೃಶ್ಯ ವೈರಲ್ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವೈದ್ಯನಂತೆ ನಟಿಸಿ ಚುಚ್ಚುಮದ್ದು ನೀಡಲು ಮುಂದಾದ ವ್ಯಕ್ತಿ: ತಕ್ಷಣವೇ ಓಡಿಹೋದ ನಕಲಿ ವಿಕಲಚೇತನ ಭಿಕ್ಷುಕ Video

ಮುಂದಿನ ಸುದ್ದಿ
Show comments