ನಿರ್ಮಲಾ ಪ್ಯಾಕೇಜ್ 2: ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ವಿತರಣೆ

Webdunia
ಗುರುವಾರ, 14 ಮೇ 2020 (17:08 IST)
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡಿದ್ದು, ನಿತ್ಯದ ಅನ್ನಕ್ಕಾಗಿ ಪರದಾಡುತ್ತಿರುವ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ನೀಡುವ ಯೋಜನೆ ಘೋಷಣೆ ಮಾಡಿದ್ದಾರೆ.


ಮುಂದಿನ ಎರಡು ತಿಂಗಳವರೆಗೆ ವಲಸೆ ಕಾರ್ಮಿಕರಿಗೆ ಉಚಿತ 5 ಕೆಜಿ ಅಕ್ಕಿ ಅಥವಾ ಗೋಧಿ ಮತ್ತು 1 ಕೆಜಿ ಬೇಳೆ ವಿತರಣೆ ಮಾಡಲಾಗುವುದು. ಇದನ್ನು ರೇಷನ್ ಪೋರ್ಟೆಬಿಲಿಟಿ ಕಾರ್ಡ್ ಮೂಲಕ ಉಚಿತವಾಗಿ ಪಡೆಯಬಹುದು. ಇದನ್ನು ದೇಶದ ಯಾವುದೇ ಮೂಲೆಯಲ್ಲಾದರೂ ಪಡೆಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಬೈಟ್ ತಗೊಳ್ಳಿ ಎಂದು ಪತ್ರಕರ್ತರಿಗೆ ಪ್ರತಾಪ್ ಸಿಂಹ ಅಂಗಲಾಚ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Karnataka Weather: ವಾರಂತ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ಮುಂದಿನ ಸುದ್ದಿ
Show comments