ಸ್ನೇಹಿತನ ಗುಪ್ತಾಂಗವನ್ನೇ ಕತ್ತರಿಸಿದ!

Webdunia
ಸೋಮವಾರ, 3 ಏಪ್ರಿಲ್ 2023 (08:32 IST)
ಭುವನೇಶ್ವರ್ : ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಜಗಳವಾಡಿದ ನಂತರ ತನ್ನ ಸ್ನೇಹಿತನ ಗುಪ್ತಾಂಗವನ್ನು ಕತ್ತರಿಸಿದ ಘಟನೆ ಒಡಿಶಾದ ಕೇಂದ್ರಪಾರ ಜಿಲ್ಲೆಯಲ್ಲಿ ನಡೆದಿದೆ.
 
ಭಗಬತ್ ದಾಸ್ (30) ಮತ್ತು ಆತನ ಸ್ನೇಹಿತ ಅಕ್ಷಯ್ ರೌತ್ (32) ಪೆಂಥಾ ಬೀಚ್ನಲ್ಲಿ ಮದ್ಯ ಸೇವಿಸುತ್ತಿದ್ದರು. ಈ ವೇಳೆ ಅವರಿಬ್ಬರ ನಡುವೆ ಮಾರಾಮಾರಿ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಅಕ್ಷಯ್ ಅಲ್ಲೇ ಇದ್ದ ಹರಿತವಾದ ಆಯುಧದಿಂದ ಭಗಬತ್ ದಾಸ್ನ ಗುಪ್ತಾಂಗವನ್ನು ಕತ್ತರಿಸಿ ಹಾಕಿದ್ದಾನೆ. ಅದಾದ ಬಳಿಕ ಅಕ್ಷಯ್ ಸ್ಥಳದಿಂದ ಓಡಿಹೋಗಿದ್ದಾನೆ.

ಇಬ್ಬರು ಸ್ನೇಹಿತರು ಬೀಚ್ಗೆ ಹೋಗಲು ಆಟೋ ರಿಕ್ಷಾವನ್ನು ಬಾಡಿಗೆಗೆ ಪಡೆದಿದ್ದರು. ಪರಾರಿಯಾಗಿರುವ ಅಕ್ಷಯ್ಗಾಗಿ ಹುಡುಕಾಟ ನಡೆಸುತ್ತಿರುವಾಗ ಆಟೋ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments