Daily Horoscope
✕

ವಾಗ್ವಾದ ನಡೆಸಿದ್ದಕ್ಕೆ ಹುಡುಗನಿಗೆ ಇಂತಹ ಸ್ಥಿತಿ ತಂದ ಆತನ ಸ್ನೇಹಿತರು

Webdunia
ಮಂಗಳವಾರ, 20 ಏಪ್ರಿಲ್ 2021 (07:11 IST)
ಪುಣೆ : ವಾಗ್ವಾದ ನಡೆಸಿದ್ದಕ್ಕೆ 16 ವರ್ಷದ ಬಾಲಕನನ್ನು ಆತನ  ಸ್ನೇಹಿತರು ಬಾವಿಗೆ ತಳ್ಳಿ ಕೊಂದ ಘಟನೆ ಪುಣೆಯಲ್ಲಿ ನಡೆದಿದೆ.

ಬಾವಿಯ ಶವ ಸಿಕ್ಕಾಗ ಪೊಲೀಸರು ಇದು ಆಕಸ್ಮಿಕ ಸಾವೆಂದು ಪ್ರಕರಣ ದಾಖಲಿಸಿದ್ದರು. ಆತನ ಸ್ನೇಹಿತರು ಕಾಲು ಜಾರಿ ಬಾವಿಗೆ ಬಿದ್ದಿರುವುದಾಗಿ ತಿಳಿಸಿದ್ದಾರೆ. ಆದರೆ ಮೃತನ ತಂದೆ ಆತನ ಸ್ನೇಹಿತರ ಮೇಲೆ ಅನುಮಾನ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೃತನ ಸ್ನೇಹಿತರಿಬ್ಬರನ್ನು ವಿಚರಣೆ ನಡೆಸಿದಾಗ ಅವರು ನಡೆದ ಘಟನೆಯನ್ನು ಪೊಲೀಸರಿಗೆ ತಿಳಿಸಿದ್ದಾರೆ. ಹೀಗಾಗಿ ಕೊಲೆ ಪ್ರಕರಣ ದಾಖಲಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಯಸ್ಸು ಗಟ್ಟಿಯಿತ್ತು ಅದಕ್ಕೇ ಬದುಕಿಕೊಂಡ ಯುವತಿ: ಟ್ರಕ್ ಬಂಪರ್ ಹಿಡಿದು ನೇತಾಡಿದ ವಿಡಿಯೋ ವೈರಲ್

ಅರೆಸ್ಟ್ ಮಾಡ್ರೋ ನನ್ನ… ವಿಮಾನದಲ್ಲೇ ಪೊಲೀಸರು, ಅಭಿಜಿತ್ ದೀಪ್ಕೆ ನಡುವೆ ಹೈಡ್ರಾಮಾ Video

ಮುಂದಿನ ಸುದ್ದಿ
Show comments