ಆನ್ ಲೈನ್ ಗೇಮ್ ನಿಂದ ಜಗಳ: ಕೊಲೆಯಲ್ಲಿ ಅಂತ್ಯ

Webdunia
ಬುಧವಾರ, 2 ಮಾರ್ಚ್ 2022 (09:40 IST)
ಥಾಣೆ: ಪಬ್ ಜಿ ಆಟ ಆಡಲು ಹೋಗಿ ಗೆಳೆಯರ ನಡುವೆ ಜಗಳವಾಗಿದ್ದು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

22 ವರ್ಷದ ಯುವಕನನ್ನು ಕೊಲೆ ಮಾಡಲಾಗಿದೆ. ಈ ಸಂಬಂಧ 19 ವರ್ಷದ ಯುವಕ ಮತ್ತು ಇಬ್ಬರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಪಬ್ ಜಿ ಆಟವಾಡುತ್ತಿದ್ದ ಸ್ನೇಹಿತರು ಮದ್ಯ ಸೇವಿಸಿದ್ದರು. ಈ ನಡುವೆ ಆಟದ ವಿಚಾರವಾಗಿ ಗೆಳೆಯರ ನಡುವೆ ಜಗಳವಾಗಿದೆ. ಸ್ನೇಹಿತರು ಯುವಕನಿಗೆ ಎದೆ, ತಲೆಗೆ ಚಾಕುವಿನಿಂದ ಇರಿದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments