Webdunia - Bharat's app for daily news and videos

Install App

ಚಲಿಸುತ್ತಿದ್ದ ಕಾರಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಸ್ನೇಹಿತರು

Webdunia
ಗುರುವಾರ, 31 ಡಿಸೆಂಬರ್ 2020 (07:38 IST)
ಕೋಲ್ಕತ್ತಾ : ಚಲಿಸುತ್ತಿದ್ದ ಕಾರಿನಲ್ಲಿ ಯುವತಿಯೊಬ್ಬಳಿಗೆ ಸ್ನೇಹಿತರಿಬ್ಬರು ಲೈಂಗಿಕ ಕಿರುಕುಳ ನೀಡಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

ಹುಟ್ಟುಹಬ್ಬದ ಸಂತೋಷಕೂಟದಲ್ಲಿ ಭಾಗವಹಿಸಿ ತಡರಾತ್ರಿ ಮನೆಗೆ ಯುವತಿ ತನ್ನ ಇಬ್ಬರು ಸ್ನೇಹಿತರ ಜೊತೆ ಮರಳುತ್ತಿದ್ದಾಗ ಅವರಿಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ. ಇದಕ್ಕೆ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದಾಳೆ. ಆಕೆ ಕಿರುಚಾಡಿದ್ದಕ್ಕೆ ಅವಳನ್ನು ಕಾರಿನಿಂದ ಹೊರಗೆ ಎಸೆದಿದ್ದಾರೆ.

ತಕ್ಷಣ ಆಕೆ ತನ್ನ ಸ್ನೇಹಿತರೊಬ್ಬರ ಸಹಾಯದಿಂದ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ.  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಸಿಬಿ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ದಿವ್ಯಾಂಶಿ ತಾಯಿ ದಿಢೀರ್‌ ಠಾಣೆ ಮೆಟ್ಟಿಲೇರಿದ್ದೇಕೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿರುವ ಸಚಿವ ಕೆಜೆ ಜಾರ್ಜ್ ವಜಾ ಮಾಡಿ: ಡಾ ಸಿಎನ್ ಅಶ್ವತ್ಥನಾರಾಯಣ

ಯೆಸ್ ಬ್ಯಾಂಕ್‌ಗೆ ₹3,000 ಕೋಟಿ ಸಾಲ ವಂಚನೆ: ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಶಾಕ್‌

ರಷ್ಯಾದಲ್ಲಿ ತಾಂತ್ರಿಕ ದೋಷದಿಂದ ಪ್ಯಾಸೇಂಜರ್‌ ವಿಮಾನ ಪತನ: ಆರು ಸಿಬ್ಬಂದಿ ಸೇರಿ 50 ಮಂದಿ ಸಾವು

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

ಮುಂದಿನ ಸುದ್ದಿ