Select Your Language

Notifications

webdunia
webdunia
webdunia
webdunia

ಇನ್ಮುಂದೆ ಆಫೀಸ್ನಲ್ಲೂ ಮದ್ಯಪಾನ ಮಾಡ್ಬೋದು : ಹರಿಯಾಣ

ಇನ್ಮುಂದೆ ಆಫೀಸ್ನಲ್ಲೂ ಮದ್ಯಪಾನ ಮಾಡ್ಬೋದು : ಹರಿಯಾಣ
ಚಂಡೀಗಢ , ಮಂಗಳವಾರ, 16 ಮೇ 2023 (07:38 IST)
ಚಂಡೀಗಢ : ಕಚೇರಿ, ಸಾರ್ವಜನಿಕ ಸ್ಥಳ ಹೀಗೆ ಕೆಲವೆಡೆ ಮದ್ಯಪಾನ ಮಾಡೋದು ನಿಷೇಧ. ಆದರೆ ಹರ್ಯಾಣದ ಸರ್ಕಾರ ಎಣ್ಣೆ ಪ್ರಿಯರಿಗೆ ಒಂದು ಸಿಹಿ ಸುದ್ದಿ ನೀಡಿದೆ.

ಕಾರ್ಪೊರೇಟ್ ಕಚೇರಿಯಲ್ಲಿ ಕೆಲಸ ಮಾಡುತ್ತ ಸಹೋದ್ಯೋಗಿಗಳೊಂದಿಗೆ ಮದ್ಯಪಾನ ಮಾಡಬಹುದಾದಂತಹ ಹೊಸ ನಿಯಮವನ್ನು ಸರ್ಕಾರ ತಂದಿದೆ.

ಹರಿಯಾಣ ಮದ್ಯ ನೀತಿಯ ಪ್ರಕಾರ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಿದಂತೆ ಜೂನ್ 12 ರಿಂದ ರಾಜ್ಯಾದ್ಯಂತ ದೊಡ್ಡ ಕಾರ್ಪೊರೇಟ್ ಕಚೇರಿಗಳಲ್ಲಿ ಕಡಿಮೆ ಕಂಟೆಂಟ್ ಆಲ್ಕೋಹಾಲ್ ಪಾನೀಯಗಳಾದ ಬಿಯರ್, ವೈನ್ ಮತ್ತು ರೆಡಿ ಟು ಡ್ರಿಂಕ್ ಪಾನೀಯಗಳನ್ನು ಸೇವಿಸಲು ಸರ್ಕಾರ ಅನುಮತಿ ನೀಡುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್​ ಸಮನ್ಸ್​​