Daily Horoscope
✕

ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ ಘೋಷಣೆ?

Webdunia
ಶನಿವಾರ, 5 ಫೆಬ್ರವರಿ 2022 (08:49 IST)
ದೆಹಲಿಯಲ್ಲಿ ಕೋವಿಡ್‌ ಕೇಸ್‌ಗಳಲ್ಲಿ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರವು ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ನಿರ್ಧರಿಸಿದೆ.
 
 ಫೆ. 7 ರಿಂದ ಎಲ್ಲ ಉನ್ನತ ಶಿಕ್ಷಣ ಕೇಂದ್ರ ಹಾಗೂ 9-12 ನೇ ತರಗತಿಗಳನ್ನು ಆರಂಭಿಸಲಾಗುವುದು. ಫೆ. 14 ರಿಂದ ನರ್ಸರಿಯಿಂದ ಪ್ರಾಥಮಿಕ ಶಾಲೆಯ ಎಲ್ಲ ತರಗತಿಗಳನ್ನು ಆರಂಭಿಸಲಾಗುವುದು.

ಜಿಮ್‌ಗಳ ಆರಂಭಕ್ಕೂ ಸಮ್ಮತಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ತಿಳಿಸಿದ್ದಾರೆ.

ಅದೇ ರೀತಿ ರಾಜಸ್ಥಾನ ಸರ್ಕಾರವು ಕೋವಿಡ್‌ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳಲು ಮುಂದಾಗಿದ್ದು, ಫೆ. 10 ರಿಂದ 5 ರಿಂದ 9ನೇ ತರಗತಿಯವರಿಗೆ ಶಾಲೆಗಳನ್ನು ಆರಂಭಿಸಲಿದೆ. ಈಗಾಗಲೇ ಫೆ. 1 ರಿಂದ 10 ರಿಂದ 12 ನೇ ತರಗತಿಗಳ ವಿದ್ಯಾರ್ಥಿಗಳಿಗಾಗಿ ಶಾಲೆಗಳನ್ನು ತೆರೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments