Daily Horoscope
✕

ಗಗನಯಾನ ಪರೀಕ್ಷಾರ್ಥ ಹಾರಾಟ ತಾತ್ಕಾಲಿಕ ಸ್ಥಗಿತ

Webdunia
ಶನಿವಾರ, 21 ಅಕ್ಟೋಬರ್ 2023 (10:19 IST)
ಬೆಂಗಳೂರು: ಚಂದ್ರಯಾನ 3 ಯಶಸ್ವೀ ಹಾರಾಟದ ನಂತರ ಇಸ್ರೋ ಈಗ ಗಗನಯಾನ ಯೋಜನೆಗೆ ಕೈ ಹಾಕಿತ್ತು. ಆದರೆ ನಿರೀಕ್ಷೆಯಂತೆ ಇಂದು ಪರೀಕ್ಷಾರ್ಥ ಹಾರಾಟ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬೆಳಿಗ್ಗೆ 7.30 ಕ್ಕೆ ಗಗನಯಾನ ಪರಿಕ್ಷಾರ್ಥ ಹಾರಾಟ ನಡೆಸಲು ಇಸ್ರೋ ತಯಾರಿ ನಡೆಸಿತ್ತು.

ಆದರೆ ಕೊನೆಯ ಕ್ಷಣದಲ್ಲಿ ತಾಂತ್ರಿಕ ದೋಷದಿಂದಾಗಿ ಹಾರಾಟ ಸ್ಥಗಿತಗೊಳಿಸಲಾಗಿದೆ. ದೋಷ ಪತ್ತೆ ಹಚ್ಚಿ ಸರಿಪಡಿಸಿದ ಬಳಿಕ ಪ್ರಯೋಗ ನಡೆಸಲಾಗುವುದು ಎಂದು ಇಸ್ರೋ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments