ಗಲ್ವಾನ್ ಘರ್ಷಣೆ : ಯೋಧರ ಯೋಗಕ್ಷೇಮ ಕೇಳಿದ ಪ್ರಧಾನಿ ಮೋದಿ

Webdunia
ಶುಕ್ರವಾರ, 3 ಜುಲೈ 2020 (19:06 IST)
ಲಡಾಖ್ ನ ಲೇಹ್ ಪ್ರದೇಶಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಯೋಧರ ಯೋಗಕ್ಷೇಮ ವಿಚಾರಿಸಿದ್ದಾರೆ.

ಈಚೆಗೆ ಗಲ್ವಾನ್ ಪ್ರದೇಶದಲ್ಲಿ ಭಾರತ – ಚೀನಾ ಯೋಧರ ನಡುವೆ ಘರ್ಷಣೆ ನಡೆದಿತ್ತು. ಆ ವೇಳೆ ದೇಶದ ಕೆಲವು ಯೋಧರು ಗಾಯಗೊಂಡಿದ್ದರು.

ಗಾಯಾಳುಗಳ ಶೀಘ್ರ ಚೇತರಿಕೆಗೆ ಹಾರೈಸಿ ಅವರ ಧೈರ್ಯ, ಶೌರ್ಯಕ್ಕೆ ಮೆಚ್ಚುಗೆ ಮೋದಿ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯದ ಆರೋಗ್ಯ ನೋಡಿಕೊಳ್ಳಲು ಸಿಂಪಲ್ ಟ್ರಿಕ್ಸ್ ಹೇಳುತ್ತಾರೆ ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಜೆಪಿ ಮೇಲೆ ಗುತ್ತಿಗೆದಾರರಿಗೆ ಕಮಿಷನ್ ಆರೋಪ ಮಾಡಿದ್ರಿ, ನಿಮ್ದೇನು ಕತೆ: ಆರ್ ಅಶೋಕ್ ಟಾಂಗ್

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

ಮುಂದಿನ ಸುದ್ದಿ
Show comments