Select Your Language

Notifications

webdunia
webdunia
webdunia
webdunia

ಗಾಂಧಿ ಜಯಂತಿ: ರಾಜ್ ಘಾಟ್ ನಲ್ಲಿ ರಾಷ್ಟ್ರಪಿತನಿಗೆ ಪ್ರಧಾನಿ ಮೋದಿ ನಮನ

ಮಹಾತ್ಮಾ ಗಾಂಧೀಜಿ
ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜನ್ಮದಿನ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಜ್ ಘಾಟ್ ನಲ್ಲಿರುವ ಮಹಾತ್ಮನ ಸಮಾಧಿಗೆ ತೆರಳಿ ನಮನ ಸಲ್ಲಿಸಿದ್ದಾರೆ.

ದೇಶದಾದ್ಯಂತ ಇಂದು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಗಾಂಧೀಜಿಯ ತತ್ವ ಆದರ್ಶಗಳಿಗೆ ತಕ್ಕಂತೆ ಹಲವೆಡೆ ಸ್ವಚ್ಛತಾ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.

ಮಹಾತ್ಮಾ ಗಾಂಧೀಜಿಯವರ 153 ನೇ ಜನ್ಮ ಜಯಂತಿ ಇದಾಗಿದ್ದು, ರಾಜ್ ಘಾಟ್ ನಲ್ಲಿ ನಮನ ಸಲ್ಲಿಸಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿ ಬಾಪು ಆದರ್ಶಗಳನ್ನು ಪಾಲಿಸುವ ಮೂಲಕ, ಹೆಚ್ಚು ಖಾದಿ ವಸ್ತುಗಳನ್ನು ಉಪಯೋಗಿಸೋಣ ಎಂದು ಕರೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್ ಮಾಡಿ ಮಾರಾಟ