Webdunia - Bharat's app for daily news and videos

Install App

ರಾಮನವಮಿ ವೇಳೆ ಗುಂಪು ಘರ್ಷಣೆ

Webdunia
ಶನಿವಾರ, 1 ಏಪ್ರಿಲ್ 2023 (06:40 IST)
ವಡೋದರ ನಗರದ ಫತೇಹ್ಪುರ ಪ್ರದೇಶದಲ್ಲಿ ರಾಮ ನವಮಿ ಉತ್ಸವದ ಅಂಗವಾಗಿ ಗುರುವಾರ ನಡೆಯುತ್ತಿದ್ದ ಶೋಭಾಯಾತ್ರೆ ಮೇಲೆ ಕಲ್ಲುತೂರಾಟ ನಡೆಸಿದ್ದ 24 ಮಂದಿ ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
‘ರಾಮ ನವಮಿ ಆಚರಣೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರನ್ನು ವಶಕ್ಕೆ ಪಡೆದಿದ್ದೇವೆ. ಎಫ್ಐಆರ್ ದಾಖಲಾದ ಬಳಿಕ ಎಲ್ಲರನ್ನೂ ಅಧಿಕೃತವಾಗಿ ಬಂಧಿಸಲಾಗುವುದು. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಜನಜೀವನ ಸಹಜ ಸ್ಥಿತಿಯಲ್ಲಿದೆ’ ಎಂದು ವಡೋದರ ಪೊಲೀಸ್ ಕಮಿಷನರ್ ಶಮ್ಶೇರ್ ಸಿಂಗ್ ಹೇಳಿದ್ದಾರೆ.

ಅಲ್ಲದೇ  ಮುಂಬೈನಲ್ಲಿ 21 ಮಂದಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.  ಈ ನಡುವೆ ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್ ರಾಮ ನವಮಿಯಂದು ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರದ ಬಗ್ಗೆ ಕೇಂದ್ರೀಯ ಸಂಸ್ಥೆಯಿಂದ ತನಿಖೆ ನಡೆಸುವಂತೆ ಕೋರಿ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments