Webdunia - Bharat's app for daily news and videos

Install App

ಮನೆಗೆ ನುಗ್ಗಿದ ದರೋಡೆಕೋರರು ಹಣದ ಜೊತೆಗೆ ಅಪಹರಿಸಿದ್ದು ಯಾರನ್ನು ಗೊತ್ತೇ?

Webdunia
ಶನಿವಾರ, 26 ಡಿಸೆಂಬರ್ 2020 (07:01 IST)
ಸಹರಾನ್ ಪುರ : ಮನೆಗೆ ನುಗ್ಗಿದ ನಾಲ್ವರು ದರೋಡೆಕೋರರು ಹುಡುಗಿಯ ಮೇಲೆ ಸಾಮೂಹಿಕ ಮಾನಭಂಗ ಎಸಗಿ 4.67 ಲಕ್ಷ ರೂಗಳನ್ನು ಲೂಟಿ ಮಾಡಿದ ಘಟನೆ ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ನಡೆದಿದೆ.

ಮಧ್ಯರಾತ್ರಿ ಮನೆಗೆ ನುಗ್ಗಿದ ನಾಲ್ವರು ದರೋಡೆಕೋರರು  ಮನೆಯ ಮಾಲೀಕರನ್ನು ಒತ್ತಾಯಾಳಾಗಿ ಇಟ್ಟುಕೊಂಡು 4.67 ಲಕ್ಷ ರೂಗಳನ್ನು ಮತ್ತು ಚಿನ್ನಾಭರಣಗಳನ್ನು ಲೂಟಿ ಮಾಡಿದ್ದಾರೆ. ಬಳಿಕ ಮನೆಯಲ್ಲಿದ್ದ ಹುಡುಗಿಯನ್ನು ಅಪಹರಿಸಿ ಹತ್ತಿರದ ಕಬ್ಬಿನ ಗದ್ದೆಗೆ ಕರೆದೊಯ್ದು ಮಾನಭಂಗ ಎಸಗಿದ್ದಾರೆ.

 ಪ್ರಜ್ಞೆ ಬಂದ ಬಳಿಕ ಮನೆ ತಲುಪಿದ ಹುಡುಗಿ ಈ ವಿಚಾರವನ್ನು ಮನೆಯವರಿಗೆ ತಿಳಿಸಿದ್ದಾಳೆ. ಈ ಬಗ್ಗೆ ಹುಡುಗಿಯ ತಂದೆ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments