Daily Horoscope
✕

ಪೊಲೀಸರ ಸೋಗಿನಲ್ಲಿ ದರೋಡೆ ಮಾಡುತ್ತಿದ್ದವರು ಅಂದರ್

Webdunia
ಗುರುವಾರ, 11 ನವೆಂಬರ್ 2021 (09:20 IST)
ಬೆಂಗಳೂರು: ಪೊಲೀಸರಂತೆ ವೇಷ ಹಾಕಿಕೊಂಡು ದರೋಡೆ ಮಾಡುತ್ತಿದ್ದ ಆರು ಮಂದಿಯನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ.

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಅಮಾಯಕರನ್ನು ಕರೆಸಿಕೊಳ್ಳುತ್ತಿದ್ದ ಆರೋಪಿಗಳು ಅವರಿಂದ ಮೊಬೈಲ್, ಹಣ ಕಸಿದುಕೊಂಡು ಪರಾರಿಯಾಗುತ್ತಿದ್ದರು.

ಬಂಧಿತರಿಂದ 2 ಕಾರು, ಮೊಬೈಲ್, ನಗದು ವಶಪಡಿಸಿಕೊಳ್ಳಲಾಗಿದೆ. ಕಳೆದ ವಾರವಷ್ಟೇ ಉತ್ತರ ಕರ್ನಾಟಕ ಮೂಲದ ಯುವತಿಗೆ 10 ಲಕ್ಷ ರೂ. ವಂಚನೆ ಮಾಡಿದ್ದರು ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments