Daily Horoscope
✕

ಅಪ್ರಾಪ್ತೆಯ ಮೇಲೆ ಅಪ್ರಾಪ್ತ ಸಹೋದರರಿಂದ ಸಾಮೂಹಿಕ ಅತ್ಯಾಚಾರ!

Webdunia
ಭಾನುವಾರ, 25 ಜೂನ್ 2023 (11:15 IST)
ಜೈಪುರ್ : 11 ವರ್ಷದ ಬಾಲಕಿಯ ಮೇಲೆ ಆಕೆಯ ಇಬ್ಬರು ಸೋದರ ಸಂಬಂಧಿಗಳೇ ಅತ್ಯಾಚಾರ ಮಾಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. 
 
ಇಬ್ಬರು ಸೋದರ ಸಂಬಂಧಿಗಳೂ ಅಪ್ರಾಪ್ತರಾಗಿದ್ದು 13 ಮತ್ತು 15 ವರ್ಷದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 
 
ಉದಯಪುರದ ಅಂಬಾಮಾತಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೃತ್ಯ ಎಸಗಿದ ಇಬ್ಬರನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಪ್ರಕ್ರಿಯೆವರೆಗೂ ಬಾಲಾಪರಾಧಿ ಕೇಂದ್ರಕ್ಕೆ ವರ್ಗಾಯಿಸಲು ನಿರ್ಧಿರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  
 
ಸಂತ್ರಸ್ತ ಬಾಲಕಿ ತನ್ನ ತಂದೆಯ ಚಿಕ್ಕಮ್ಮನ ನಿವಾಸಕ್ಕೆ ಭೇಟಿ ನೀಡಿದ್ದಳು. ಅಲ್ಲಿ ಆಕೆಯ 13 ಮತ್ತು 15 ವರ್ಷ ವಯಸ್ಸಿನ ಇಬ್ಬರು ಸೋದರ ಸಂಬಂಧಿಗಳು ಅತ್ಯಾಚಾರ ಎಸಗಿದ್ದಾರೆ. ಸ್ವಲ್ಪ ಸಮಯದ ನಂತರ ಬಾಲಕಿಯ ಆರೋಗ್ಯ ಹದಗೆಟ್ಟಿದೆ. ಕೂಡಲೇ ಆಕೆಯ ಸಂಬಂಧಿಕರು ಅವಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments