ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್ !

Webdunia
ಶನಿವಾರ, 4 ಜೂನ್ 2022 (09:48 IST)
ಹೈದರಾಬಾದ್ : ಮರ್ಸಿಡಿಸ್ ಕಾರಿನಲ್ಲಿ ಅಪ್ರಾಪ್ತೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಚಾರವೆಸಗಿರುವ ಘಟನೆ ಮೇ 28 ರಂದು ಹೈದರಾಬಾದ್ನಲ್ಲಿ ನಡೆದಿತ್ತು.

ಘಟನೆಯಲ್ಲಿ ಶಾಸಕರೊಬ್ಬರ ಪುತ್ರನ ಕೈವಾಡವಿದ್ದು, ಪ್ರಕರಣದ ಐವರು ಆರೋಪಿಗಳು ಅಪ್ರಾಪ್ತರು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಎಫ್ಐಆರ್ನ ಪ್ರಕಾರ, ಆರೋಪಿಯು ತನ್ನ ಮಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆಕೆಯ ಕುತ್ತಿಗೆಗೆ ಗಾಯಗಳನ್ನು ಕೂಡ ಮಾಡಿದ್ದಾನೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಇದೀಗ ಪ್ರಕರಣವನ್ನು ಬದಲಾಯಿಸಿ ಐಪಿಸಿಯ ಸೆಕ್ಷನ್ 376 (ಸಾಮೂಹಿಕ ಅತ್ಯಾಚಾರ) ಎಂದು ಸೇರಿಸಿದ್ದಾರೆ. 

ಶಾಸಕರ ಪುತ್ರ ಮತ್ತು ಅಲ್ಪಸಂಖ್ಯಾತ ಮಂಡಳಿಯ ಅಧ್ಯಕ್ಷರು ಪಾರ್ಟಿಯಲ್ಲಿ ಬಾಲಕಿಯ ಜೊತೆಗಿದ್ದರು. ಅದರಲ್ಲಿ ಒಬ್ಬ ಅಪ್ರಾಪ್ತ ಆರೋಪಿಯನ್ನು ಮಾತ್ರ ಗುರುತಿಸಲು ಮತ್ತು ಹೆಸರಿಸಲು ಸಾಧ್ಯವಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments