Webdunia - Bharat's app for daily news and videos

Install App

ಸ್ನೇಹಿತನ ಜೊತೆ ಕಾರಿನಲ್ಲಿದ್ದ ಯುವತಿಯನ್ನು ಹೊರಗೆಳೆದು ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು

Webdunia
ಬುಧವಾರ, 13 ಫೆಬ್ರವರಿ 2019 (08:21 IST)
ಪಂಜಾಬ್ : ಸ್ನೇಹಿತನ ಜತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ  ಯುವತಿಯನ್ನು 10 ಜನ ಕಾಮುಕರು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಪಂಜಾಬ್ ನ ಲೂದಿಯಾನದಲ್ಲಿ ನಡೆದಿದೆ.


ಶನಿವಾರ ರಾತ್ರಿ ಯುವತಿ ಸ್ನೇಹಿತನ ಜತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ 10 ಜನ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಯುವತಿಯನ್ನು ಕಾರಿನಿಂದ ಹೊರ ಎಳೆದು ಹತ್ತಿರದ ಕೆನಾಲ್‌ ಬಳಿಯ ನಿರ್ಜನ ಪ್ರದೇಶಕ್ಕೆ ಒಯ್ದು, ಸಾಮೂ.ಹಿಕ ಅತ್ಯಾಚಾರ ಎಸಗಿದ್ದಾರೆ.


ಅಷ್ಟೇ ಅಲ್ಲದೇ ಸಂತ್ರಸ್ತ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ಭಾನುವಾರದವರೆಗೂ ಅಲ್ಲಿ ಇರಿಸಿಕೊಂಡು ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತೆ ಈ ಕುರಿತು ಲೂಧಿಯಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು, ಕಾಮುಕರ ಪತ್ತೆಗೆ ಬಲೆ ಬೀಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments