ಚುನಾವಣೆಯಲ್ಲಿ ತನ್ನ ಪತ್ನಿಗೆ ಮತ ಹಾಕದೇ ಇದ್ದ ಕುಟುಂಬದ ಮೇಲೆ ದ್ವೇಷ; ಕುಟುಂಬದ ಬಾಲಕಿಯನ್ನು ಹುರಿದು ಮುಕ್ಕಿದ ಕಾಮುಕರು!

Webdunia
ಭಾನುವಾರ, 14 ಜನವರಿ 2018 (05:45 IST)
ಜಾರ್ಖಂಡ್ : ಜಾರ್ಖಂಡ್ ರಾಜ್ಯದ ಪಾಕುರ್ ಜಿಲ್ಲೆಯ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಮಾಡಿದ ಘಟನೆಯೊಂದು ನಡೆದಿದೆ.

 
ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸಿದ ಮಹಿಳೆಯೊಬ್ಬಳಿಗೆ ಕುಟುಂಬವೊಂದರ ಸದಸ್ಯರು ಮತ ಹಾಕಲಿಲ್ಲ ಎಂಬ ಕಾರಣಕ್ಕೆ ಆ ಕುಟುಂಬದ 13ವರ್ಷದ ಬಾಲಕಿಯ ಮೇಲೆ ಮಹಿಳೆಯ ಪತಿ ಸೇರಿದಂತೆ ನಾಲ್ಕು ಮಂದಿ ಅತ್ಯಾಚಾರವೆಸಗಿ ಕೊಲೆಮಾಡಿದ್ದಾರೆ. ಬಾಲಕಿ ಬರ್ಹಿದೆಸೆಗೆಂದು ಹೋದವಳು ಹಿಂತಿರುಗಿ ಬಾರದೆ ಇದ್ದಾಗ ಆಕೆಯ ತಂದೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ  ಕೇಸು ದಾಖಲಿಸಿದ್ದರು, ಮರುದಿನ ಬೆಳಿಗ್ಗೆ ಬಾಲಕಿಯ ಶವ ಹತ್ತಿರದ ಕಾಡಲ್ಲಿ ಪತ್ತೆಯಾಗಿತ್ತು.



ಘಟನೆಗೆ ಸಂಬಂಧಿಸಿದ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದು, ಬಾಲಕಿಯ ಕುಟುಂಬದ ಸದಸ್ಯರು ತನ್ನ ಪತ್ನಿಗೆ ಮತ ಹಾಕದೆ ಆಕೆ ಸೋತು ಹೋದ ಕಾರಣ ಸಿಟ್ಟಿನಿಂದ ಈ ಕೃತ್ಯ ಎಸಗಿರುವುದಾಗಿ ಆರೋಪಿ ಹಾಗು ಆತನ ಸಂಗಡಿಗರು ಒಪ್ಪಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments