Daily Horoscope
✕

ಮೇವು ತರಲು ಗದ್ದೆಗೆ ಹೋದ ಬಾಲಕಿಯ ಮೇಲೆ ಅಟ್ಟಹಾಸ ಮೇರೆದ ಕಾಮುಕರು

Webdunia
ಸೋಮವಾರ, 11 ಮಾರ್ಚ್ 2019 (06:48 IST)
ಮುಜಫರ್ ನಗರ : ಕಾಮುಕರ ಗುಂಪೊಂದು 15ವರ್ಷದ ಬಾಲಕಿಗೆ ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರಪ್ರದೇಶದ ಮುಜಫರ್‍ನಗರದಲ್ಲಿ ನಡೆದಿದೆ.


ಬಾಲಕಿ ಮೇವು ತರಲು ಗದ್ದೆಗೆ ಹೋಗಿದ್ದ ಸಂದರ್ಭದಲ್ಲಿ ನಾಲ್ವರು ಕಾಮುಕರ ಗುಂಪು ಬಾಲಕಿಯನ್ನು ಅಡ್ಡಗಟ್ಟಿ ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿ ಬಾಲಕಿಗೆ ಗನ್ ತೋರಿಸಿ ಪ್ರಾಣ ಬೆದರಿಕೆ ಹಾಕಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.


ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಮುಕರ ವಿರುದ್ಧ ಪೊಕ್ಸೊ ಕಾಯ್ದೆ ಸೆಕ್ಷನ್ 376ಡಿ(ಗ್ಯಾಂಗ್‍ರೆಪ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments