Select Your Language

Notifications

webdunia
webdunia
webdunia
webdunia

ಕೈ ಕಾಲುಗಳನ್ನು ಕಟ್ಟಿಹಾಕಿ ಬಾಲಕಿಯ ಮೇಲೆ ಗ್ಯಾಂಗ್ ರೇಪ್!

ಕೈ ಕಾಲುಗಳನ್ನು ಕಟ್ಟಿಹಾಕಿ ಬಾಲಕಿಯ ಮೇಲೆ ಗ್ಯಾಂಗ್ ರೇಪ್!
ದಿಸ್ಪೂರ್ , ಸೋಮವಾರ, 6 ಫೆಬ್ರವರಿ 2023 (09:05 IST)
ದಿಸ್ಪೂರ್ : ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಭಾಯಿಜಾನ್ ಅಲಿ ಮತ್ತು ಸಫರ್ ಅಲಿ ಬಂಧಿತ ಆರೋಪಿಗಳು. ಅಸ್ಸಾಂನ ದಿಬ್ರುಗಢದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆಕೆಯ ಕೈ ಹಾಗೂ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು ಎಂದು ಶಂಕಿಸಲಾಗಿದೆ.

ಘಟನೆಗೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ 2012ರ ಪೋಕ್ಸೋ ಕಾಯ್ದೆಯ ಸೆಕ್ಷನ್ 376ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ವಿಜಯ ಸಂಕಲ್ಪ ಯಾತ್ರೆ ಬದಲು CD ಯಾತ್ರೆ ಮಾಡಿ : ಕುಮಾರಸ್ವಾಮಿ