Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಬಾಲಕಿಯರ ಮೇಲೆ ಗ್ಯಾಂಗ್‌ರೇಪ್: ನಾಲ್ವರ ಬಂಧನ

ಅಪ್ರಾಪ್ತ ಬಾಲಕಿಯರ ಮೇಲೆ ಗ್ಯಾಂಗ್‌ರೇಪ್: ನಾಲ್ವರ ಬಂಧನ
delhi , ಶುಕ್ರವಾರ, 10 ನವೆಂಬರ್ 2023 (14:40 IST)
ಅಪಹರಣಗೊಂಡಿದ್ದ ಇಬ್ಬರು ಬಾಲಕಿಯರು ನಿನ್ನೆ ಬೆಳಿಗ್ಗೆ ಗ್ರಾಮಕ್ಕೆ ಮರಳಿದ ನಂತರ ಅವರ ಪೋಷಕರು ಪೊಲೀಸ್ ಠಾಣೆಯಲ್ಲಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
 
ನವೆಂಬರ್ 10 ರಂದು ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರನ್ನು ಅಪಹರಿಸಿ ಅವರ ಮೇಲೆ ಅತ್ಯಾಚಾರಗೈದ ಅಮಾನುಷ ಘಟನೆ ನೋಯಿಡಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
 
ಇಬ್ಬರು ಬಾಲಕಿಯರ ಮೇಲೆ ಇಬ್ಬರು ಯುವಕರು ಮತ್ತು ಇಬ್ಬರು ಮಧ್ಯವಯಸ್ಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ದೆಹಲಿಯ  ಹೊರವಲಯದ ಮನೆಯೊಂದರಲ್ಲಿ ಇಬ್ಬರು ಬಾಲಕಿಯರ ನಾಲ್ಕು ಮಂದಿ ಆರೋಪಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ