ಮಾತು ಬಾರದ, ಕಿವಿ ಕೇಳದ ಬಾಲಕಿಯ ಮೇಲೆ ಗ್ಯಾಂಗ್ ರೇಪ್

Webdunia
ಶುಕ್ರವಾರ, 1 ಅಕ್ಟೋಬರ್ 2021 (14:29 IST)
ಭೋಪಾಲ್ : ಮಧ್ಯಪ್ರದೇಶದ ಶಾಡೊಲ್ ಎಂಬಲ್ಲಿ ಮಾತು ಬಾರದ, ಕಿವಿ ಕೇಳದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ 6 ಮಂದಿ ಕಾಮುಕರು ಗ್ಯಾಂಗ್ ರೇಪ್ ನಡೆಸಿದ ರಾಕ್ಷಸೀ ಕೃತ್ಯ ಬೆಳಕಿಗೆ ಬಂದಿದೆ.

ನಾಲ್ವರು ಅಪ್ರಾಪ್ತ ವಯಸ್ಕರು ಸೇರಿ 6 ಮಂದಿ ಯುವಕರು ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಹೇಯ ಕೃತ್ಯ ನಡೆಸಿದ್ದು, ಮೊಬೈಲ್ ನಲ್ಲಿ ಚಿತ್ರೀಕರಿಸಿ ಹಂಚಿಕೊಂಡಿದ್ದಾರೆ.
ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸಂತ್ರಸ್ತ ಬಾಲಕಿಯ ತಂದೆಯ ಮೊಬೈಲ್ ಗೆ ಸ್ಥಳೀಯವಾಗಿ ಹರಿದಾಡುತ್ತಿದ್ದ ಫೋಟೊಗಳು ಬಂದಿದ್ದು ಈ ವೇಳೆ ಮಗಳ ಮೇಲಾದ ದೌರ್ಜನ್ಯದ ಕುರಿತು ತಿಳಿದು ಬಂದಿದೆ.
ಕೂಡಲೇ ಬಾಲಕಿಯ ತಾಯಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಕಾರ್ಯಾಚರಣೆ ನಡೆಸಿ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಪರಿಣಿತರು ಘಟನೆಯ ಬಗ್ಗೆ ಬಾಲಕಿಯನ್ನು ಕೇಳಿದ್ದು, ಕೈ ಸನ್ನೆಯ ಮೂಲಕ ತನ್ನ ಮೇಲಾದ ಕೃತ್ಯವನ್ನು ಹೇಳಿಕೊಂಡಿದ್ದಾಳೆ. ಪೊಲೀಸರು ಆರೋಪಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments