ಹುಡುಗಿಯ ಮುಖ ಕಚ್ಚಿ ಗ್ಯಾಂಗ್ ರೇಪ್ !

Webdunia
ಮಂಗಳವಾರ, 8 ಫೆಬ್ರವರಿ 2022 (14:07 IST)
ಭೋಪಾಲ್ : 17 ವರ್ಷದ ಬುಡಕಟ್ಟು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ವೆಸಗಿ ಆಕೆಯ ಮುಖವನ್ನು ಆರೋಪಿಗಳು ಕ್ರೂರವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ತನ್ನ ಸೋದರ ಸಂಬಂದಿಯೊಂದಿಗೆ ಜಾತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮೂವರು ಆರೋಪಿಗಳು ಆಕೆಯನ್ನು ಅಪಹರಿಸಿದ್ದಾರೆ. ನಂತರ ಆಕೆಯನ್ನು ನಿರ್ಜನ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.

ನಂತರ ಸಂತ್ರಸ್ತೆ ಭಾನುವಾರ ಮಧ್ಯರಾತ್ರಿಯೇ ಅಲ್ಲಿಂದ ತಪ್ಪಿಸಿಕೊಂಡು ತನ್ನ ಸಂಬಂಧಿಕರಿರುವ ಸ್ಥಳಕ್ಕೆ ತಲುಪಿದ್ದು, ಸೋಮವಾರ ಆಕೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. 

ಈ ಘಟನೆ ಸಂಬಂಧ ಇದೀಗ ಪೊಲೀಸರು 22 ವರ್ಷದ ವ್ಯಕ್ತಿ ಹಾಗೂ 16, 17 ವರ್ಷದ ಇಬ್ಬರು ಹುಡುಗರನ್ನು ಬಂಧಿಸಿದ್ದಾರೆ. ಸದ್ಯ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ, ಅಪಹರಣ, ಬೆದರಿಕೆ, ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ(ಪೋಕ್ಸೋ) ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛತ್ತೀಸ್‌ಗಢ್: ಅಮಿತ್ ಶಾ ಗುಡುಗಿದ ಬೆನ್ನಲ್ಲೇ ಊಹೆಗೂ ಮೀರಿದ ನಕ್ಸಲರು ಶರಣು

ಜಾರ್ಖಂಡ್: ಥಲಸ್ಸೆಮಿಯಾದಿಂದ ಬಳಲುತ್ತಿದ್ದ 5 ಮಕ್ಕಳಿಗೆ ರಕ್ತ ನೀಡಿದ ಬಳಿಕ ಎಚ್‌ಐವಿ ಪಾಸಿಟಿವ್‌

ಚೀನಾ, ಭಾರತ ನಡುವೆ ನೇರ ವಿಮಾನ ಹಾರಾಟ ಶುರು

ಕರ್ನೂಲ್ ಬಸ್ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್‌

ನಮ್ಮನ್ನು ಟೀಕಿಸುತ್ತಾರೆಂದು ಸುಮ್ಮನೇ ಬಿಡಲು ಸಾಧ್ಯವಿಲ್ಲ: ಮಜುಂದೂರ್ ಬಗ್ಗೆ ಡಿಕೆಶಿ ಹೀಗಂದ್ರು

ಮುಂದಿನ ಸುದ್ದಿ