Webdunia - Bharat's app for daily news and videos

Install App

ರಾಷ್ಟ್ರಪ್ರಶಸ್ತಿ ಪಡೆದಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಶುಕ್ರವಾರ, 14 ಸೆಪ್ಟಂಬರ್ 2018 (10:58 IST)
ನವದೆಹಲಿ: ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ್ದಕ್ಕೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದಿದ್ದ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಹರ್ಯಾಣದಲ್ಲಿ ನಡೆದಿದೆ.

ಕೋಚಿಂಗ್ ಕ್ಲಾಸ್ ಗೆ ತೆರಳುತ್ತಿದ್ದಾಗ ಯುವತಿ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ಈ ಯುವತಿ ತನ್ನ ಶಾಲಾ ದಿನಗಳಲ್ಲಿ ರಾಷ್ಟ್ರಪತಿಗಳಿಂದಲೇ ಪ್ರಶಸ್ತಿ ಪಡೆದಿದ್ದ ಪ್ರತಿಭಾವಂತೆ.

ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದಾಗ ದಾರಿ ಮಧ್ಯೆ ಯುವತಿಯನ್ನು ಅಪಹರಿಸಿದ ದುರುಳರು ಆಕೆಗೆ ಮತ್ತು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ಬಂಧಿಸಿದ್ದು, ಉಳಿದವನ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments