ಗರ್ಭಿಣಿ ಮೇಲೆ ಗ್ಯಾಂಗ್ ರೇಪ್ !

Webdunia
ಸೋಮವಾರ, 6 ಜೂನ್ 2022 (15:20 IST)
ಚಂಡೀಗಢ : ಗರ್ಭಿಣಿ ಮಹಿಳೆ ಮೇಲೆ ಐವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ನಗರದಲ್ಲಿ ನಡೆದಿದೆ.

ಮನೆಗೆ ನುಗ್ಗಿದ ಕಿಡಿಗೇಡಿಗಳು ಮಹಿಳೆಯ ಪತಿ ಮೇಲೆ ಹಲ್ಲೆ ನಡೆಸಿ ದಾರದಿಂದ ಕಟ್ಟಿಹಾಕಿದ್ದಾರೆ. ಬಳಿಕ ಮಗುವಿನ ನಿರೀಕ್ಷೆಯಲ್ಲಿದ್ದ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿದ್ದಾರೆ.

ನಂತರ ಆಸ್ಪತ್ರೆಗೆ ಭೇಟಿ ನೀಡಿದ ಮಹಿಳೆ ನಡೆದ ಘಟನೆ ಬಗ್ಗೆ ವಿವರಿಸಿದಾಗ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದೀಗ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ರಕ್ತದ ಮಾದರಿಗಳನ್ನು  ಫೋರೆನ್ಸಿಕ್ ಪರೀಕ್ಷೆಗಾಗಿ ಲಾಹೋರ್ಗೆ ಕಳುಹಿಸಲಾಗಿದೆ.

ಘಟನೆ ಸಂಬಂಧ ತನಿಖೆ ನಡೆಸಲು ಪಂಜಾಬ್ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ ಮತ್ತು ಆರೋಪಿಗಳಿಗಾಗಿ ಹುಡುಕಾಟ ನಡೆಸಲು ಆರಂಭಿಸಿದ್ದಾರೆ. ಅಲ್ಲದೇ ಈ ಘಟನೆ ಬಗ್ಗೆ ಅಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಐಜಿಪಿ ಪಂಜಾಬ್ ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments