Daily Horoscope
✕

ಗ್ಯಾಂಗ್ ಸ್ಟಾರ್ ವಿಕಾಸ್ ದುಬೆ ಅರೆಸ್ಟ್

Webdunia
ಗುರುವಾರ, 9 ಜುಲೈ 2020 (10:00 IST)
Normal 0 false false false EN-US X-NONE X-NONE

ಉತ್ತರ ಪ್ರದೇಶ : ಪೊಲಿಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟಾರ್ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸಿದ್ದಾರೆ.

ಗ್ಯಾಂಗ್ ಸ್ಟಾರ್ ವಿಕಾಸ್ ದುಬೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ತನ್ನನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಬೆಂಬಲಿಗರಿಂದ ದಾಳಿ ನಡೆಸಿ ಹತ್ಯೆ ಗೈದಿದ್ದ. ಈ ಘಟನೆ ನಡೆದ 6 ದಿನಗಳ ಬಳಿಕ  ತಲೆಮರೆಸಿಕೊಂಡಿದ್ದ ವಿಕಾಸ್ ದುಬೆಯನ್ನು ಇದೀಗ ಉಜ್ಜಯಿನಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ಆಯೋಗದ ಮುಂದೆ ಸಿಎಂ ಡಿ.ಕೆ. ಶಿವಕುಮಾರ್ ಧರಣಿ: ಇದು ನೇರ ಮತಗಳ್ಳತನ ಎಂದು ಆಕ್ರೋಶ

ವಿಧಾನಸೌಧದಲ್ಲಿ ಉರ್ದು ಹಬ್ಬ ಆಚರಣೆ ವಿವಾದ: ತಪ್ಪೇನಿದೆ ಎಂದು ಪ್ರಶ್ನೆ ಎಸೆದ ಸಚಿವ ಪ್ರಿಯಾಂಕ್ ಖರ್ಗೆ

ಮಹಾರಾಷ್ಟ್ರದಂತೆ ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಿ: ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕುಮಾವ್‌ನಲ್ಲಿ ಕಣ್ಣೆದುರಲ್ಲೇ ಬೆಟ್ಟ ಕುಸಿದ ದೃಶ್ಯ ವೈರಲ್! ವಿಜ್ಞಾನಿಗಳು ನೀಡಿದ ಶಾಕಿಂಗ್ ಮುನ್ಸೂಚನೆ Video

ಮುಂದಿನ ಸುದ್ದಿ
Show comments