Select Your Language

Notifications

webdunia
webdunia
webdunia
webdunia

ಗ್ಯಾಂಗ್ ಸ್ಟಾರ್ ವಿಕಾಸ್ ದುಬೆ ಪೊಲೀಸರ ಎನ್ ಕೌಂಟರ್ ಗೆ ಬಲಿ

ಗ್ಯಾಂಗ್ ಸ್ಟಾರ್ ವಿಕಾಸ್ ದುಬೆ ಪೊಲೀಸರ ಎನ್ ಕೌಂಟರ್ ಗೆ ಬಲಿ
ಲಕ್ನೋ , ಶುಕ್ರವಾರ, 10 ಜುಲೈ 2020 (10:19 IST)
Normal 0 false false false EN-US X-NONE X-NONE

ಲಕ್ನೋ : ಪೊಲೀಸರನ್ನು ಹತ್ಯೆಗೈದ ಗ್ಯಾಂಗ್ ಸ್ಟಾರ್ ವಿಕಾಸ್ ದುಬೆಯನ್ನು ಉತ್ತರ ಪ್ರದೇಶದ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ.

ಪೊಲೀಸರ ಅಧೀನದಲ್ಲಿದ್ದ ವಿಕಾಸ್ ದುಬೆಯನ್ನು ಮಧ್ಯಪ್ರದೇಶದಿಂದ ಕಾನ್ಪುರಕ್ಕೆ ಕರೆತರಲಾಗುತ್ತಿತ್ತು. ಆ ವೇಳೆ ಸುರಿದ ಭಾರೀ ಮಳೆಗೆ ಅವರಿದ್ದ ವಾಹನ ಅಪಘಾತಕ್ಕೀಡಾಗಿದೆ. ಆಗ ವಿಕಾಸ್ ದುಬೆ ಗಾಯಗೊಂಡು ಬಿದ್ದ ಪೊಲೀಸರ  ಬಳಿ ಇದ್ದ ಬಂದೂಕವನ್ನು ಕಿತ್ತುಕೊಂಡು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆ ವೇಳೆ ವಿಕಾಸ್ ದುಬೆಯನ್ನು ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ನಡೆಯಬೇಕಿದ್ದ ಜನಪ್ರತಿನಿಧಿಗಳ ಸಭೆ ರದ್ದು