Webdunia - Bharat's app for daily news and videos

Install App

ನೆರೆಮನೆಯ ಅಂಕಲ್‌ನಿಂದಲೇ ಗ್ಯಾಂಗ್‌ರೇಪ್: ಆರೋಪಿಗಳ ಬಂಧನ

Webdunia
ಬುಧವಾರ, 15 ನವೆಂಬರ್ 2023 (10:52 IST)
ಬಾಲಕಿಯನ್ನು ಮನೆಗೆ ಕರೆಸಿಕೊಂಡ ಆರೋಪಿ ತನ್ನ ಗೆಳೆಯನೊಂದಿಗೆ ಸೇರಿ ಅತ್ಯಾಚಾರವೆಸಗಿ ಈ ಕೃತ್ಯವನ್ನು ಯಾರಿಗಾದರೂ ಹೇಳಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಬೆದರಿಕೆ ಹಾಕಿದ್ದ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧವನ್ನು ಮುಂದುವರೆಸಿದ್ದಾರೆ.
 
13 ವರ್ಷದ ಬಾಲಕಿಯ ಮೇಲೆ ಇಬ್ಬರು ದುರುಳರು ಸೇರಿ ಸಾಮೂಹಿಕ ಅತ್ಯಾಚಾರಗೈದ ಹೇಯ ಘಟನೆ ಮುಂಬೈನಲ್ಲಿ ನಡೆದಿದೆ.
 
ಆರೋಪಿಗಳನ್ನು ಗುರುತಿಸಲಾಗಿದ್ದು, ಆರೋಪಿ ವಿವಾಹಿತನಾಗಿದ್ದು ದಂಪತಿ ನಮ್ಮ ಪರಿವಾರದ ಸ್ನೇಹಿತರಾಗಿದ್ದರು ಎಂದು ಪೀಡಿತ ಬಾಲಕಿ ತಾಯಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ. ಬಾಲಕಿಯನ್ನು ತಮ್ಮ ಮನೆಗೆ ಆಹ್ವಾನಿಸಿದ ಆರೋಪಿ, ತನ್ನ ಸ್ನೇಹಿತನ ಜತೆ ಸೇರಿ ಕೀಚಕ ಕೃತ್ಯವನ್ನೆಸಗಿದ್ದಾನೆ ಎಂದು ಆರೋಪಿಸಲಾಗಿದೆ. 
 
ಮರುದಿನ ಮನೆಗೆ ಹಿಂತಿರುಗಿದ ಬಾಲಕಿ ತಾಯಿ ಬಳಿ ನಡೆದ ಘಟನೆಯನ್ನು ಹೇಳಿಕೊಂಡಿದ್ದಾಳೆ. ಹೌಹಾರಿದ ತಾಯಿ ಪೊಲೀಸರಲ್ಲಿ ದೂರು ನೀಡಿದ್ದಾಳೆ. ದಂಪತಿಯನ್ನು ಬಂಧಿಸಲಾಗಿದ್ದು ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಭುಗಿಲೆದ್ದ ಹಿಂಸಚಾರ, ನೇಪಾಳಕ್ಕೆ ಹೋಗಲು ಸಿದ್ದ ಎಂದ ಸಂತೋಷ್ ಲಾಡ್, ಕಾರಣ ಏನ್ ಗೊತ್ತಾ

ಪ್ರತಿಭಟನೆಗಳಲ್ಲಿ ಬಿಜೆಪಿ ನಾಯಕರ ಮಕ್ಕಳು ಯಾಕೆ ಪಾಲ್ಗೊಳ್ಳಲ್ಲ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬುರುಡೆ ಮೂಲ ಕೆದಕಿದ ಎಸ್‌ಐಟಿ ಅಧಿಕಾರಿಗಳು, ವಿಠಲ್ ಗೌಡನನ್ನು ಇಂದು ಕರೆದೊಯ್ದದ್ದು ಎಲ್ಲಿಗೆ

ಪೊಲೀಸ್ ಪೇದೆಯ ಬರ್ತಡೇ ಪಾರ್ಟಿಯಲ್ಲಿ ಡಾನ್ಸರ್‌ನ್ನು ತಬ್ಬಿ ಕುಣಿದಾಡಿದ ಎಎಸ್‌ಐ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments