Webdunia - Bharat's app for daily news and videos

Install App

ಹದಿಹರೆಯದ ಯುವತಿಯ ಮೇಲೆ ಕಾಮುಕರಿಂದ ಗ್ಯಾಂಗ್‌ರೇಪ್

Webdunia
ಮಂಗಳವಾರ, 21 ನವೆಂಬರ್ 2023 (09:02 IST)
ಬಾಲಕಿಯೊಬ್ಬಳು ಪಾರ್ಕ್‌‌‌‌‌ನಲ್ಲಿ ತನ್ನ ಸ್ನೇಹಿತೆಯ ಜೊತೆ ಕೂತಿದ್ದಳು. ಅಲ್ಲಿ ಮೂವರು ಯುವಕರು ಬಂದು, ಒತ್ತಾಯ ಪೂರ್ವಕವಾಗಿ ಚಾಕು ತೋರಿಸಿ ಬಾಲಕಿಯನ್ನು ರೈಲ್ವೆ ಹಳಿ ಪಕ್ಕದ ಪೊದೆಯೊಳಗಡೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಐವರು ಯುವಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ವರದಿಯಾಗಿದೆ.

ಮನೆಗೆ ತಲುಪಿದ ಬಾಲಕಿ ನಡೆದ ಘಟನೆಯನ್ನು ತನ್ನ ಕುಟುಂಬದವರಿಗೆ ತಿಳಿಸಿದ್ದಾಳೆ. ಕುಟುಂಬದವರು ಪೋಲಿಸರಿಗೆ ಈ ವಿಷಯವನ್ನು ತಿಳಿಸಿದ್ದಾರೆ. 
 
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯುವತಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ನಿಲ್ಲುಂತೆ ಕಂಡು ಬರುತ್ತಿಲ್ಲ. ಮಧುವಿಹಾರ ಕ್ಷೇತ್ರದಲ್ಲಿರುವ 16 ವರ್ಷದ ಬಾಲಕಿಯ ಮೇಲೆ 5 ಜನ ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ. 
 
 ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ  ಪೋಲಿಸರು 20 ವರ್ಷ ವಯಸ್ಸಿನ ಅನಿಲ್‌ ಎನ್ನುವ ಯುವಕನ್ನು ಬಂಧಿಸಿಇ ವಿಚಾರಣೆ ನಡೆಸಿದ್ದಾರೆ. ಘಟನೆಯಲ್ಲಿ ಭಾಗಿಯಾದ ಇತರ ಯುವಕರು ಪರಾರಿಯಾಗಿದ್ದು, ಇವರ ಬಲೆಗೆ ಪೋಲಿಸರು ಜಾಲ ಬೀಸಿದ್ದಾರೆ ಎಂದು ಪೋಲಿಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments