Select Your Language

Notifications

webdunia
webdunia
webdunia
webdunia

ಚಲಿಸುತ್ತಿರುವ ಕಾರಿನಲ್ಲಿಯೇ ಬಾಲಕಿ ಮೇಲೆ ಗ್ಯಾಂಗ್‌ರೇಪ್

ಚಲಿಸುತ್ತಿರುವ ಕಾರಿನಲ್ಲಿಯೇ ಬಾಲಕಿ ಮೇಲೆ ಗ್ಯಾಂಗ್‌ರೇಪ್
ನೋಯ್ಡಾ , ಶನಿವಾರ, 23 ಸೆಪ್ಟಂಬರ್ 2017 (14:48 IST)
ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿ ಗ್ಯಾಂಗ್‌ರೇಪ್ ಎಸಗಿದ ಘಟನೆ ಉ್ತರಪ್ರದೇಶದ ನೋಯ್ಡಾದ ಸೆಕ್ಟರ್ 39 ರಲ್ಲಿ ನಡೆದಿದೆ.
ಚಲಿಸುತ್ತಿದ್ದ ಕಾರಿನಲ್ಲಿಯೇ ಬಾಲಕಿಯನ್ನು ಅಪಹರಿಸಿದ ಕಾಮುಕರು, ಕಾರಿನಲ್ಲಿಯೇ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರವೆಸಗಿ ನಂತರ ರಸ್ತೆಯ ಮೇಲೆ ಎಸೆದು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ರಸ್ತೆಯ ಮೇಲೆ ಗಂಭೀರವಾದ ಗಾಯಗಳಿಂದ ಬಿದ್ದಿದ್ದ ಸಂತ್ರಸ್ಥ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಪೊಲೀಸರು ಅಪರಿಚಿತ ಆರೋಪಿಗಳ ವಿರುದ್ಧ ಗ್ಯಾಂಗ್‌ರೇಪ್ ಕೇಸ್ ದಾಖಲಿಸಿ ಬಂಧನಕ್ಕಾಗಿ ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪಗೆ ಮೀಟರ್ ಇಲ್ಲ, ಉತ್ತರನ ಪೌರುಷ ಇಲ್ಲಿ ಮಾತ್ರ: ಸಿಎಂ ಕಿಡಿ