Webdunia - Bharat's app for daily news and videos

Install App

ಬಾಲಕಿಯ ಮೇಲೆ ಗ್ಯಾಂಗ್‌ರೇಪ್! ಮುಂದೇನಾಯ್ತು?

Webdunia
ಶನಿವಾರ, 18 ಡಿಸೆಂಬರ್ 2021 (12:31 IST)
ಕೋಲ್ಕತ್ತಾ : 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
 
ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮಾರುಕಟ್ಟೆಗೆ ಹೋಗುವಾಗ ಈ ಘಟನೆ ನಡೆದಿದೆ. ಈ ಸಂಬಂಧ ಪರಿಚಯಸ್ತ ಆಟೋ ಚಾಲಕನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ಘಟನೆಯ ದಿನ, ವಿದ್ಯಾರ್ಥಿನಿ ಮಾರುಕಟ್ಟೆಗೆ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿದ ಆಟೋ ಚಾಲಕ ಅವಳನ್ನು ಮಾರುಕಟ್ಟೆಗೆ ಬಿಡುತ್ತೇನೆ ಎಂದು ನಂಬಿಸಿದ್ದಾನೆ. ನಂತರ ದಾರಿಯಲ್ಲಿ ಆಟೋದ ಮೇಲೆ ಇನ್ನೊಬ್ಬ ವ್ಯಕ್ತಿ ಹತ್ತಿದ್ದಾನೆ.

ಇಬ್ಬರು ವ್ಯಕ್ತಿಗಳು ಬಾಲಕಿಯನ್ನು ಮಾರುಕಟ್ಟೆಗೆ ಕರೆತರುವ ಬದಲು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಈ ಇಬ್ಬರು ವ್ಯಕ್ತಿಗಳು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.  ನಂತರ ಇಬ್ಬರು ಆರೋಪಿಗಳು ಬಾಲಕಿಯನ್ನು ಸ್ಥಳದಲ್ಲೇ ಬಿಟ್ಟು ಓಡಿಹೋಗಿದ್ದಾರೆ. ಘಟನೆ ಕುರಿತು ಬಾಲಕಿಯು ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments