Webdunia - Bharat's app for daily news and videos

Install App

ಫೋಟೋಶೂಟ್ಗಾಗಿ ಬಂದಿದ್ದ ಮಹಿಳೆ ಮೇಲೆ ಗ್ಯಾಂಗ್‌ರೇಪ್!

Webdunia
ಮಂಗಳವಾರ, 7 ಡಿಸೆಂಬರ್ 2021 (08:55 IST)
ತಿರುವನಂತಪುರಂ : ಮಹಿಳೆಯೊಬ್ಬಳ ಮೇಲೆ ಕಾಮುಕರು ಮೂರು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೇರಳದಲ್ಲಿ ಬೆಳಕಿಗೆ ಬಂದಿದೆ.
ಸಲೀಂ ಕುಮಾರ್(23) ಬಂಧಿತ ಆರೋಪಿ. ಇನ್ನಿಬ್ಬರು ಆರೋಪಿಗಳಾದ ಅಜ್ಮಲ್ ಮತ್ತು ಶಮೀರ್ ಅವರನ್ನು ಪೊಲೀಸರು ಹುಡುಕುತ್ತಿದ್ದಾರೆ. ಮಹಿಳೆ ಫೋಟೋಶೂಟ್ಗೆಂದು ಕೊಚ್ಚಿಗೆ ಬಂದಿದ್ದರು. ಆಗ ಅಲ್ಲಿದ್ದ ಮೂವರು ವ್ಯಕ್ತಿಗಳು ಮಹಿಳೆಯನ್ನು ಲಾಡ್ಜ್ಗೆ ಕರೆತಂದು, ಆಕೆಗೆ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ಮಾಡಿದ್ದಾರೆ.
ಮೂಲಗಳ ಪ್ರಕಾರ ಸಂತ್ರಸ್ತೆಯ ಮೇಲೆ ಡಿ.೧ರಿಂದ ಡಿ.೩ರವರೆಗೆ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಗ್ಯಾಂಗ್ ರೇಪ್ ಮಾಡಿದ್ದನ್ನು ವೀಡಿಯೋ ಮಾಡಿಕೊಂಡು ಸಂತ್ರಸ್ತೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಮತ್ತೆ ಆ ವೀಡಿಯೋ ತೋರಿಸಿ ಅತ್ಯಾಚಾರವೆಸಗಿದ್ದಾರೆ. ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ