Webdunia - Bharat's app for daily news and videos

Install App

ಗ್ಯಾಂಗ್‌ರೇಪ್ ಎಸಗಿ ವಿಡಿಯೋವನ್ನು ವಾಟ್ಸಪ್‌ನಲ್ಲಿ ಹರಿಬಿಟ್ಟ ಕಾಮುಕರು

Webdunia
ಬುಧವಾರ, 13 ಡಿಸೆಂಬರ್ 2023 (12:16 IST)
ಪೊಲೀಸ್ ಮೂಲಗಳ ಪ್ರಕಾರ, ಮುಂಬೈನ  ಶಾಲೆಯ ನಾಲ್ಕು ವಿದ್ಯಾರ್ಥಿಗಳು ತಮ್ಮ ಸಹಪಾಠಿಯಾಗಿದ್ದ ವಿದ್ಯಾರ್ಥಿನಿಯನ್ನು ವಿದ್ಯಾಭ್ಯಾಸದಲ್ಲಿ ನೆರವಾಗಲು ಮನೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಮನೆಗೆ ಬಂದ ವಿದ್ಯಾರ್ಥಿನಿಯ ಮೇಲೆ ನಾಲ್ಕು ವಿದ್ಯಾರ್ಥಿಗಳು ಗ್ಯಾಂಗ್‌ರೇಪ್ ಎಸಗಿದ್ದಾರೆ. ಗ್ಯಾಂಗ್‌ರೇಪ್ ಎಸಗುತ್ತಿರುವ ದೃಶ್ಯಗಳನ್ನು ವಾಟ್ಸಪ್ ಮೂಲಕ ಹರಿಬಿಟ್ಟಿದ್ದಾರೆ. ಇದೀಗ ವೈರಲ್ ಆಗಿದೆ ಎನ್ನಲಾಗಿದೆ.
 
ಶಾಲೆಯ ನಾಲ್ಕು ಮಂದಿ ವಿದ್ಯಾರ್ಥಿಗಳು ತಮ್ಮ ಸಹಪಾಠಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್ ಎಸಗಿ, ಅತ್ಯಾಚಾರವೆಸಗುತ್ತಿರುವ ವಿಡಿಯೋವನ್ನು ವಾಟ್ಸಪ್‌ನಲ್ಲಿ ಪೋಸ್ಟ್ ಮಾಡಿದ ಹೇಯ ಘಟನೆ ವರದಿಯಾಗಿದೆ. ಆರೋಪಿ ಬಾಲಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
 
ಗ್ಯಾಂಗ್‌ರೇಪ್ ಎಸಗಿರುವ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದಲ್ಲಿ ವಿಡಿಯೋ ಆನ್‌ಲೈನ್‌ನಲ್ಲಿ ಹರಿಬಿಡುವುದಾಗಿ ವಿದ್ಯಾರ್ಥಿಗಳು ಬೆದರಿಸಿದ್ದಾರೆ.
 
ಆದರೆ, ವಿದ್ಯಾರ್ಥಿಗಳು ವಾಟ್ಸಪ್‌ನಲ್ಲಿ ಹರಿಬಿಟ್ಟ ವಿಡಿಯೋ ಅದು ಹೇಗೋ ಬಾಲಕಿಯ ಚಿಕ್ಕಮ್ಮಳಿಗೆ ತಲುಪಿದೆ. ಚಿಕ್ಕಮ್ಮ ಗ್ಯಾಂಗ್‌ರೇಪ್‌‍ಗೊಳಗಾದ ವಿದ್ಯಾರ್ಥಿನಿಯನ್ನು ಕರೆದು, ಘಟನೆಯ ಬಗ್ಗೆ ಮಾಹಿತಿ ಪಡೆದು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ನಾಲ್ಕು ಆರೋಪಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಮುಂದಿನ ಸುದ್ದಿ
Show comments