ಗ್ಯಾಂಗ್‌ರೇಪ್ ಒಳಗಾದ ಮಹಿಳೆ ಹೇಳಿಕೆಗೆ ಸಿಕ್ತು ಹೊಸ ಟ್ವಿಸ್ಟ್

Webdunia
ಶುಕ್ರವಾರ, 1 ಡಿಸೆಂಬರ್ 2023 (13:44 IST)
ಮಹಿಳೆಯ ಮೇಲೆ ಸಾಮೂಹಿಕ ಮಾನಭಂಗ ಎಸಗಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಮಹಿಳೆ ಮತ್ತು ಪತಿ ತಡರಾತ್ರಿ ಮಾರುಕಟ್ಟೆಯಿಂದ ಮರಳುತ್ತಿದ್ದಾಗ ದಾರಿಯಲ್ಲಿ ಅವರನ್ನು ತಡೆದು ಪತಿಯನ್ನು ಒತ್ತಾಯಾಳಾಗಿಟ್ಟುಕೊಂಡು ಆಕೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಆದಿವಾಸಿ ಮಹಿಳೆಯೊಬ್ಬಳು ಪೊಲೀಸರನ್ನು ಸಂಪರ್ಕಿಸಿ  ಅತ್ಯಾಚಾರಕ್ಕೊಳಗಾದ ಬಗ್ಗೆ ಆರೋಪಿಸಿ ದೂರು ನೀಡಿದ್ದು, ಮಹಿಳೆಯ ಹೇಳಿಕೆ ಅಸಮಂಜಸವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
 
ತನ್ನ ಪತಿಯ ಜೊತೆ ಮಾರುಕಟ್ಟೆಯಿಂದ ಮರಳುತ್ತಿದ್ದಾಗ ಪತಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ತನ್ನ ಮೇಲೆ  ಸಾಮೂಹಿಕ ಮಾನಭಂಗ ಎಸಗಿದ್ದಾರೆ ಎಂದು ಮಹಿಳೆ ಹೇಳಿದ್ದಳು. ಆದರೆ ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಮಹಿಳೆ ಭತ್ತ ಕೊಯ್ಲಿಗೆ ಸಹಾಯ ಮಾಡಲು ಪತಿ ಮತ್ತು ಮಕ್ಕಳ ಜೊತೆ ತನ್ನ ಹೆತ್ತವರ ಮನೆಗೆ ಬಂದಿದ್ದಳು ಎಂಬುದಾಗಿ ತಿಳಿದುಬಂದಿದೆ.
 
ಈ ಹಿನ್ನಲೆಯಲ್ಲಿ ಮಹಿಳೆ ನಿರಂತರವಾಗಿ ತನ್ನ ಹೇಳಿಕೆಗಳನ್ನು ಬದಲಾಯಿಸುತ್ತಿದ್ದ ಕಾರಣ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎನ್ನಲಾಗಿದೆ. ಹಾಗೇ ಮಹಿಳೆಯ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.
 
ಈ ಬಗ್ಗೆ ಆಕೆ  ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments